ಮಂಗಳೂರು/ಕುವೈತ್ : ಕುವೈತ್ನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಭಾರೀ ಅ*ಗ್ನಿ ಅವಘ*ಡದಲ್ಲಿ 43ಕ್ಕೂ ಅಧಿಕ ಮಂದಿ ಸಾ*ವನ್ನಪ್ಪಿದ್ದಾರೆ. ಇವರಲ್ಲಿ 40 ಜನ ಭಾರತೀಯರು ಕೂಡ ಸೇರಿದ್ದಾರೆ. ಮಲಯಾಳಿ ಉದ್ಯಮಿಯೊಬ್ಬರಿಗೆ ಸೇರಿದ ಕುವೈತ್ನ ದಕ್ಷಿಣ...
ಕುವೈತ್: ತುಳುಕೂಟ ಕುವೈತ್ ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಅಬ್ದುಲ್ ರಝಾಕ್ ನಿಟ್ಟೆ ಆಯ್ಕೆಯಾಗಿದ್ದಾರೆ. ತುಳುಕೂಟ ಕುವೈತ್ ನ 24 ನೇ ವಾರ್ಷಿಕ ಸಾಮಾನ್ಯ ಸಭೆ ಶುಕ್ರವಾರ, ಡಿಸೆಂಬರ್ 08, 2022ರಂದು ಇಂಡಿಯನ್ ಸ್ಕೂಲ್ ಆಫ್...
ಮಂಗಳೂರು: ಕುವೈಟ್ ದೇಶದಲ್ಲಿ ರೆಡಿಯಾಲಜಿ, ಜನರಲ್ ಸರ್ಜರಿ, ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ವಿಭಾಗಗಳಿಗೆ ನುರಿತ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನ ಹಾಗೂ ಇತರೆ ಭತ್ಯೆಗಳಿಗೆ ಅವಕಾಶವಿದೆ, ಇದೇ ಜನವರಿ ಕೊನೆಯ ವಾರದಲ್ಲಿ ಸಂದರ್ಶನವಿದೆ....
ಕುವೈತ್ನಲ್ಲಿ ಕೆಲಸ ಮಾಡುತ್ತಿರುವ ಭಾರತದ ಸುಮಾರು 12,000 ಎಂಜಿನಿಯರ್ಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ಮಂಗಳೂರು: ಅತ್ತ ಬ್ರಿಟನ್ ಪ್ರಧಾನಿ ರಿಷಿಸುನಾಕ್ ಭಾರತದ 3 ಸಾವಿರ ಯುವಕರಿಗೆ ಉದ್ಯೋಗ ಮಾಡಲು ವೀಸಾ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ...
ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ...
ಕುವೈಟ್: ಬಿಲ್ಲವ ಸಂಘ ಕುವೈಟ್ ಇದರ 10ನೇ ವರ್ಷದ ವಾರ್ಷಿಕೋತ್ಸವ ‘ಬಿಲ್ಲವ ಚಾವಡಿ 2022’ನ್ನು ಕುವೈಟ್ ನ ಆಸ್ಪೈರ್ ಇಂಡಿಯನ್ ಇಂಟರ್ ನಾಷನಲ್ ಸ್ಕೂಲ್ ಆಡಿಟೋರಿಯಮ್ ಅಬ್ಬಾಸಿಯಾ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ...
ಉಡುಪಿ: ಕುವೈಟ್ನಲ್ಲಿ ಉದ್ಯೋಗದಲ್ಲಿರುವ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ನಿಧನರಾಗಿದ್ದಾರೆ. ಪಾಂಡೇಶ್ವರ ಸಾಸ್ತಾನ ಮೂಲದ ಜಾಕ್ಸನ್ ಒಲಿವೇರಾ (50) ಮೃತ ವ್ಯಕ್ತಿ. ನಿನ್ನೆ ಅವರು ಎಂದಿನಂತೆ ಕೆಲಸದಿಂದ ಹಿಂದಿರುಗಿದ ನಂತರ ಕುವೈಟ್ ನಲ್ಲಿನ ತಮ್ಮ...
ಮಂಗಳೂರು: ಕುವೈಟ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸೀಫ್ ಪಕ್ಕಲಡ್ಕ (33) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕುವೈತ್ನ ಕಂಪೆನಿಯೊಂದರಲ್ಲಿ ಸೇಲ್ಸ್ಮನ್ ಆಗಿದ್ದ...
ಕುವೈಟ್: ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಓಣಂ ಹಬ್ಬವನ್ನು ಸಂಭ್ರಮ ಮತ್ತು ಗೌರವ ಪೂರ್ವಕವಾಗಿ ಕುವೈಟ್ ನ ಫರ್ವಾನಿಯಾದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ನಲ್ಲಿ ಆಚರಿಸಲಾಯಿತು. ರಾಜ ಮಹಾಬಲಿಗೆ ಗೌರವ ಸೂಚಿಸುವ ಈ ಹಬ್ಬವನ್ನು...
ಕುವೈಟ್: ಭಾರತೀಯ ಪ್ರವಾಸಿ ಪರಿಷತ್ ಕುವೈಟ್ ಕರ್ನಾಟಕ ಘಟಕದ ವತಿಯಿಂದ ಗಣೇಶ ಹಬ್ಬದ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮ 2022 ಆಯೋಜಿಸಲಾಯಿತು. ಖ್ಯಾತ ಚೆಂಡೆವಾದಕರು ಹವ್ಯಾಸಿ ಭಾಗವತರು ಹಾಗೂ ಯಕ್ಷಮಿತ್ರರು ಕುವೈಟ್ ಇದರ ಸಂಚಾಲಕರಾದ ರಫೀಕ್ ಉದ್ದಿನ್...