LATEST NEWS2 years ago
ಉಡುಪಿ: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಶ್ರದ್ಧಾಂಜಲಿ ಸಭೆ
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು...