LATEST NEWS2 weeks ago
ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ಕಿರುತೆರೆ ನಟ
ಮಂಗಳೂರು/ಮುಂಬೈ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಸಾಮಾನ್ಯವಾಗಿದೆ. ಅದೆಷ್ಟೋ ಸೆಲೆಬ್ರಿಟಿಗಳು ಹೃದಯ ಸ್ತಂಭನದಿಂದ ಇಹಲೋಕ ತ್ಯಜಿಸಿದ್ದಾರೆ. ಇದೀಗ ಖ್ಯಾತ ನಟನ ಸಾವಿನ ಸುದ್ದಿ ಕೇಳಿ ಕಿರುತೆರೆಗೆ ಶಾಕ್ ಆಗಿದೆ. ಹೃದಯ ಸ್ತಂಭನದಿಂದ ನಟ ವಿಕಾಸ್ ಸೇಥಿ ಭಾನುವಾರ(ಸೆ.8)...