LATEST NEWS4 days ago
ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ
ವಿಟ್ಲ: ಕ್ಯಾಂಪ್ಕೊ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು (67) ಅವರು ಹೃದಯಾಘಾತದಿಂದ ಜು.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ...