ಬೆಳ್ತಂಗಡಿ: ಚಲನಚಿತ್ರ, ಧಾರವಾಹಿ ಸೇರಿದಂತೆ ನಾಟಕಗಳಲ್ಲಿ ಅಭಿನಯಿಸಿರುವ ಕಲಾವಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಘುರಾಮ್ ಶೆಟ್ಟಿಗೆ (58) ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು....
ಬೆಳ್ತಂಗಡಿ: ಗುರುವಾಯನಕೆರೆಯಿಂದ ಲಾಯಿಲ(ಬೆಳ್ತಂಗಡಿ)ವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಮುಚ್ಚಿಸಿ ಸರಿಪಡಿಸುವಂತೆ ಇಂದು ಗುರುವಾಯನಕೆರೆ ಬಂಟರ ಭವನ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆಯನ್ನು ಮಾಡಲಾಯಿತು. ಮೂರು ದಿನಗೊಳಗಾಗಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸದೇ ಇದ್ದಲ್ಲಿ...
ಬೆಳ್ತಂಗಡಿ: ಮನೆಯಿಂದ ಪೇಟೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ...
ಬೆಳ್ತಂಗಡಿ: ಬಟ್ಟೆಯನ್ನು ನುಂಗಿದ್ದ ನಾಗರಹಾವೊಂದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಶಾಲೆತಡ್ಕ ನಿವಾಸಿ ಅಶೋಕ್ ಪೂಜಾರಿ ಎಂಬವರ ಮನೆಯ ಕೊಟ್ಟಿಗೆಯ ಬದಿಯಲ್ಲಿ ಸುಮಾರು 4 ಅಡಿ...