DAKSHINA KANNADA2 years ago
Breaking news : ಉಪ್ಪಿನಂಗಡಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ : ಹಲವರಿಗೆ ಗಾಯ..!
ಪುತ್ತೂರು : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹಿನ್ನೆಲೆ : ಕೊಲೆಯತ್ನ...