DAKSHINA KANNADA1 year ago
‘ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ’ -ಸುನಿಲ್ ಕುಮಾರ್ ಬಜಾಲ್
ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು. ಉಳ್ಳಾಲ: ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ...