ನವದೆಹಲಿ : ತಿರುಪತಿ ಲಡ್ಡು ವಿವಾದದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು–ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸಲು ಸೂಚಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ...
ಆಂಧ್ರಪ್ರದೇಶ/ಮಂಗಳೂರು: ತಿರುಪತಿಯಲ್ಲಿ ಶ್ರೀ ವೆಂಕಟರಮಣನ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಕಲಬೆರಕೆ ವಿಚಾರದ ಬಳಿಕ ಕರ್ನಾಟಕದ ಕೆಎಮ್ಎಫ್ನಿಂದ ನಂದಿನಿ ತುಪ್ಪವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದೀಗ ನಂದಿನಿ ತುಪ್ಪ ಬಳಸಿ ತಯಾರಾಗುತ್ತಿರುವ ಲಡ್ಡು ತಿಂದು ಭಕ್ತಾದಿಗಳು ಖುಷಿಪಟ್ಟಿದ್ದಾರೆ....
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು...
ಆಂದ್ರಪ್ರದೇಶ/ಮಂಗಳೂರು : ವೈಎಸ್ಆರ್ ಸರ್ಕಾರದ ಅವಧಿಯಲ್ಲಿ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆಯಾಗಿರುವುದು ದೃಢಪಟ್ಟಿರುವುದರಿಂದ ಮಾಜಿ ಸಿಎಂ ಹಾಗೂ ವೈಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ....
ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು...
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ...
ಆಂಧ್ರಪ್ರದೇಶ/ಮಂಗಳೂರು: ಹಿಂದಿನ ವೈಎಸ್ಆರ್ ಸರಕಾರ ಅವಧಿಯಲ್ಲಿ ತಿರುಪತಿಯ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು. ಕಳಪೆ ಗುಣಮಟ್ಟದ ಲಡ್ಡನ್ನು ಹಿಂದಿನ ಸರಕಾರ ನೀಡುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೊಪ ಮಾಡಿದ್ದಾರೆ. ಆದರೆ ವೈಎಸ್ಆರ್ ಜಗನ್ ಮೋಹನ್...
ಹೈದರಾಬಾದ್: ಅಯೋಧ್ಯೆಯಲ್ಲಿ ಜ.22ರಂದು ಲೋಕಾರ್ಪಣೆಗೊಳಲ್ಲಿರುವ ರಾಮಮಂದಿರಕ್ಕೆ ದೇಶ, ವಿದೇಶಗಳಿಂದಲೂ ಉಡುಗೊರೆಗಳ ಸುರಿಮಳೆ ಬರುತ್ತಿದ್ದು, ಇದೀಗ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಸುಮಾರು 1,265 ಕೆ.ಜಿ ತೂಕದ ಬೃಹತ್ ಲಡ್ಡು ತಯಾರಿಸಿ ಅಯೋಧ್ಯೆಯ ಶ್ರೀ ರಾಮನಿಗೆ ಸರ್ಮಪಣೆ ಮಾಡಲಿದ್ದಾರೆ....