DAKSHINA KANNADA1 year ago
ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ- ಆಸ್ಪತ್ರೆಗೆ ದಾಖಲು..!
ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು : ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ...