ಕಡಬ : ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ತನ್ನ ಪ್ರಿಯಕರನೊಂದಿಗೆ ಜೀವನ ನಡೆಸುವುದಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು...
ಮಂಗಳೂರು: ತಾಲ್ಲೂಕಿನ ಕಾರ್ನಾಡು ಗ್ರಾಮದ ಯುವತಿಯೋರ್ವರು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಪ್ರತಿಭಾ (27ವರ್ಷ) ಎಂದು ಗುರುತಿಸಲಾಗಿದೆ. ಜೂನ್ 4ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ...
ಮೂಡುಬಿದಿರೆ: ಮನೆಯಲ್ಲಿ ಪತ್ನಿ ಹಾಗೂ 7 ವರ್ಷದ ಮಗು ಏಕಾಏಕಿ ಮನೆಯಿಂದ ನಾಪತ್ತೆಯಾದ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಮಂಜುನಾಥ ಗೌಡ ಎಂಬುವವರು ಏ.8ರಂದು ಕೆಲಸದ ನಿಮಿತ್ತ ಬೆಳಿಗ್ಗೆ 8.30ಕ್ಕೆ...
ಮಂಗಳೂರು: ಗಂಡ ಮನೆಯಲ್ಲಿ ಮಲಗಿದ್ದ ವೇಳೆ ತನ್ನಿಬ್ಬರು ಮಕ್ಕಳೊಂದಿಗೆ ಹೊರ ಹೋದ ಮಹಿಳೆ ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಭಾರತಿ ಮಾದರ ಹಾಗೂ ಇಬ್ಬರು ಮಕ್ಕಳೊಂದಿಗೆ...
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ಗೆ ಹೋಗಿ ಬರುತ್ತೇನೆ ಎಂದು ಹೇಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಿತಾ ಸಾಲ್ಯಾನ್ (30) ನಾಪತ್ತೆಯಾದ ಮಹಿಳೆ ಇವರು ಮಾ.07 ರಂದು ಬೆಳಿಗ್ಗೆ 10-30...