ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ...
ಬೆಳ್ತಂಗಡಿ: ಮನೆಯ ಮೇಲೆ ಮರವೊಂದು ಬಿದ್ದು ಹಾನಿಯಾದ ಘಟನೆ ಲಾಯಿಲ ಗ್ರಾಮದ ಜೋಗಿ ಕಾಲನಿ ಬಳಿ ನಡೆದಿದೆ. ನಿನ್ನೆ ಸಂಜೆ ಗಿರಿಜಾ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ....
ಬೆಳ್ತಂಗಡಿ: ಒದ್ದಾಡುತ್ತಿದ್ದ ಬಟ್ಟೆಯನ್ನು ನುಂಗಿದ ನಾಗರಹಾವೊಂದನ್ನು ಬಟ್ಟೆಯನ್ನು ಹೊರತೆಗೆದು ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್ ಶೆಟ್ಟಿಯವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಒಳಗಡೆ ಬಿಸಾಡಿದ...
ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಕಾಲೇಜಿನ...