LATEST NEWS3 years ago
ಲಖೀಂಪುರ್ ಹಿಂಸಾಚಾರ: 24 ಗಂಟೆಯೊಳಗೆ ವರದಿ ನೀಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಆದೇಶ
ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಇಂದು ತನಿಖೆ ನಡೆಸಿತು. ಮಹತ್ವದ ವಿಚಾರಣೆ ನಡೆಸಿದ ಕೋರ್ಟ್, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮುಂದಿನ...