ಬೆಳಗಾವಿ: ನವರಾತ್ರಿ ಸಂದರ್ಭದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್. ಎರಡು ತಿಂಗಳ ಹಣ ಅಕ್ಟೋಬರ್ನಲ್ಲಿ ಜಮೆಯಾಗಲಿದೆ. ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಮಾತನಾಡಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು....
ಬೆಂಗಳೂರು/ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಒಂದು ಕೆಜಿ ಚಿನ್ನದ ಆಫರ್ ನೀಡಿದ್ದಾರೆ. ಹೆಬ್ಬಾಳ್ಕರ್ ರಿಗೆ ಮಾಜಿ ಸಚಿವರು ಸವಾಲೊಂದನ್ನು ನೀಡಿದ್ದು ಸವಾಲು ಈಡೇರಿಸಿದರೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣದಿಂದ ಬೆಳಗಾವಿಯ ವೃದ್ಧೆಯೊಬ್ಬರು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ದ ವಿಚಾರ ಸಿಎಂ ಸಿದ್ದರಾಮಯ್ಯವರೆಗೂ ತಲುಪಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿ ವೃದ್ಧೆಗೆ ಸನ್ಮಾನವೂ ಮಾಡಲಾಗಿದೆ. ಆದರೆ, ಕೆಲವು...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ...
ಬೆಂಗಳೂರು/ಮಂಗಳೂರು: ಕಳೆದ ಕೆಲ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಹೋರಾಟ ನಡೆದುಕೊಂಡು ಬಂದಿದೆ. ಇದೀಗ ಗೌರವ ಧನ ಹೆಚ್ಚಳಕ್ಕೆ ಸರಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಶೀಘ್ರವೇ...
ಉಡುಪಿ : ಕಳೆದ ಹಲವು ದಿನಗಳಿಂದ ಸುರಿದ ಭಾರಿ ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅವರು ಇಂದು ಉಡುಪಿ...
ಉಡುಪಿ: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಉಡುಪಿ: ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆಯಾಗಿದೆ. ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಟ್ಟಿದ್ದೇವೆ. ಸರಕಾರದ ಕೆಲಸ ಜನಸಾಮಾನ್ಯರಿಗೂ ತಲುಪುವಂತೆ ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25ನೇ ತಾರೀಕಿನಂದು ಜಿಲ್ಲಾಡಳಿತದಿಂದ...