ಪುತ್ತೂರು: ದೈವದ ಗುಡಿಯ ನಿರ್ಮಾಣದ ನೆಪದಲ್ಲಿ ವರ್ಗ ಜಾಗವನ್ನು ಅಕ್ರಮವಾಗಿ ಕಬಳಿಸಲಾಗುತ್ತಿದೆ ಎಂದು ಪುತ್ತೂರು ತಾಲೂಕಿನ ಮುಂಡೂರು ನಿವಾಸಿ ರವೀಂದ್ರ. ಎಂ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಡೂರಿನ...
ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ. ಸವಣೂರು ಗ್ರಾಮದ ಇಡ್ಯಾಡಿ...
ವಿಟ್ಲ: ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಮ್ಮನೇ ಅಣ್ಣನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮದ ಪದ್ಮನಾಭ ಬಂಗೇರ (49) ಬಂಧಿತ ಆರೋಪಿ. ಗಣೇಶ್ ಬಂಗೇರ (54) ಇವರಿಂದ ಹತ್ಯೆಗೊಳಗಾದ ವ್ಯಕ್ತಿ. ಇವರಿಬ್ಬರ...
ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದ ಮೃತ ದುರ್ದೈವಿ....