ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ....
ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಸುಮಾರು...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ...
ಮಂಗಳೂರು: ಕೊಂಕಣ್ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಗೋವಾ ಬಳಿಯಯ ಪೆರ್ನಮ್ನಲ್ಲಿರುವ ಸುರಂಗ ಮಾರ್ಗದ ಗೋಡೆಯ ಒಂದು ಭಾಗ ಗುರುವಾರ ಭಾರೀ ಮಳೆಯಿಂದಾಗಿ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ...