LATEST NEWS4 hours ago
ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು
ಬೆಂಗಳೂರು: ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃ*ತಪಟ್ಟಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ. ಸುಹಾಸ್ ಗೌಡ (5) ಮೃ*ತ ಬಾಲಕ. ಅಕ್ಟೋಬರ್ 23ರಂದು ಬೆಳಗ್ಗೆ 9...