ಮಂಗಳೂರು/ಗುಜರಾತ್: ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ಆರು ಜನರು ಸಾ*ವನ್ನಪ್ಪಿ, ಸುಮಾರು 10 ಮಂದಿ ಗಾ*ಯಗೊಂಡ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ಗೆ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ....
ಕನ್ನಡದ ‘ಬಿಗ್ ಬಾಸ್ ಸೀಸನ್ 11’ರಿಂದ ಗೋಲ್ಡ್ ಮ್ಯಾನ್ ಸುರೇಶ್ ಹೊರಬಂದಿದ್ದಾರೆ. ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಹಿನ್ನೆಲೆ ಗೋಲ್ಡ್ ಸುರೇಶ್ ದೊಡ್ಮನೆಯಿಂದ ನಿರ್ಗಮಿಸಿದ್ದಾರೆ. ಈ ವೇಳೆ, ಸುದೀಪ್ ಮಾತನಾಡಿ, ನೀವು ಸೋತು ಮನೆಯಿಂದ ಹೋಗುತ್ತಿಲ್ಲ, ಗೆದ್ದು...
ನವದೆಹಲಿ: ಮುಂದಿನ ವರ್ಷದಿಂದ ಕೆಲವು ತರಗತಿಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ಪಠ್ಯಪುಸ್ತಕಗಳ ಬೆಲೆ ಕಡಿಮೆಯಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪ್ರಕಟಿಸಿದ್ದಾರೆ. ಪ್ರಸ್ತುತ ವರ್ಷಕ್ಕೆ 5...
ಉತ್ತರ ಭಾರತದಲ್ಲಿ ಚಳಿಗಾಲದಲ್ಲಿ ವಿಪರೀತ ಚಳಿ ಇರುತ್ತದೆ, ಜಾರ್ಖಂಡ್ನ ದಿಯೋಗಢದಲ್ಲಿ ಚಳಿಯಿಂದಾಗಿ ಮದುವೆಯೇ ರದ್ದುಗೊಂಡಿದೆ. ವಿಪರೀತ ಚಳಿಯಿಂದಾಗಿ ವರ ಮದುವೆ ಮಂಟಪದಲ್ಲೇ ಮೂರ್ಛೆ ಹೋಗಿದ್ದರು. ಇದೇ ಕಾರಣವನ್ನಿಟ್ಟುಕೊಂಡು ವಧು ಮದುವೆಯನ್ನೇ ರದ್ದುಗೊಳಿಸಿರುವ ಘಟನೆ ನಡೆದಿದೆ. ಡಿಸೆಂಬರ್...
ಮಂಗಳೂರು: 17 ವರ್ಷದ ಹುಡುಗಿಗೆ ಮದುವೆ ಮಾಡಿಸಿರುವ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದು ಬಾಲಕಿಯ ಪತಿ, ತಂದೆ- ತಾಯಿ ಮತ್ತು ಅತ್ತೆ-ಮಾವನಿಗೆ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಹೆಚ್ಚುವರಿ...
ಬಿಸಿಲಿನಲ್ಲಿ ಹೊರಗಡೆ ಹೋಗುವಾಗ ಕೆಲವರು ವಿವಿಧ ಸ್ಟೈಲ್ ನ ಸನ್ ಗ್ಲಾಸಸ್ ಬಳಕೆ ಮಾಡುವರು. ಇದು ಬಿಸಿಲಿನಿಂದ ಹಾಗೂ ಧೂಳಿನಿಂದ ರಕ್ಷಣೆ ನೀಡುವುದು. ಅದೇ ರೀತಿಯಾಗಿ ಕೆಲವರು ಕೇವಲ ಸ್ಟೈಲ್ ಗಾಗಿ ಮಾತ್ರ ಇದನ್ನು ಬಳಸುವರು....
ಮಂಗಳೂರು/ಮಲಪ್ಪುರಂ: ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್ಗೆ ಸೇರಿದ ಕಮಾಂಡೋ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಮಲಪ್ಪುರಂ ಜಿಲ್ಲೆಯ ಅರೀಕೋಡ್ನಲ್ಲಿರುವ ಪೊಲೀಸ್ ಕ್ಯಾಂಪ್ನಲ್ಲಿ ಭಾನುವಾರ (ಡಿ.15) ರಾತ್ರಿ ನಡೆದಿದೆ. ನಕ್ಸಲ್ ಚಟುವಟಿಕೆಯನ್ನು ಭೇದಿಸುವ ಕ್ಯೂಬಿಂಗ್...
ಮಂಗಳೂರು : ವಕ್ಪ್ ಆಸ್ತಿ ಕಬಳಿಕೆ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಅವರು ತಯಾರಿಸಿದ್ದ ವರದಿ ವಿಚಾರದಲ್ಲಿ ಮತ್ತೆ ರಾಜಕೀಯವಾಗಿ ಕೋಲಾಹಲ ಎದ್ದಿದೆ. ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅನ್ವರ್ ಮಾಣಿಪ್ಪಾಡಿ ಅವರಿಗೆ 150 ಕೋಟಿ...
ಮಂಗಳೂರು: ಕಡಲನಗರಿಯ ತಣ್ಣೀರು ಬಾವಿ ಕಡಲ ತೀರದಲ್ಲಿ ಜನವರಿ 18 ಮತ್ತು 19 ರಂದು ಮತ್ತೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಸಲು ಸಿದ್ಧತೆ ಆರಂಭವಾಗಿದೆ. ಅನುದಾನ ಕೊರತೆ ಮತ್ತು ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಈ ಉತ್ಸವ...