ಕೊಕ್ಕಡ: ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಳಂಜ ಗ್ರಾಮದ ಮೂಡಾಯಿಮಜಲು ಬಳಿ ಅ.28ರಂದು ಸಂಜೆ ನಡೆದಿದೆ. ಸೇಸಪ್ಪ ಗೌಡರ ಮನೆ ಎಮದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಬೆಂಕಿತಗುಲಿ ಮನೆಯಲ್ಲಿದ್ದ ಅಡಿಕೆ, ರಬ್ಬರ್ ಮತ್ತು ಇನ್ನಿತರ...
ಮಂಗಳೂರು/ಹೈದರಾಬಾದ್ : ಪಟಾಕಿ ತುಂಬಿದ ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹೈದರಾಬಾದಿನ ಹನುಮಾನ್ ತೆಕಡಿಯ ಪ್ರಗತಿ ಮಹಾ ವಿದ್ಯಾಲಯದ ಬಳಿಯ ಭಾನುವಾರ ತಡರಾತ್ರಿ ನಡೆದಿದೆ....
ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ದಿನವೇ ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ನೀತಿ ಸಂಹಿತಿ ಜಾರಿಯಾಗಿತ್ತು. ಇದರಿಂದ ಕಳೆದ ಸುಮಾರು ಒಂದು ತಿಂಗಳ ಕಾಲ...
ಪುತ್ತೂರು : ಕಿಲ್ಲರ್ ಡೆಂಗ್ಯೂ ತಗುಲಿ ದಕ್ಷಿಣ ಕನ್ನಡದ ನೆಲ್ಯಾಡಿ ಮಹಿಳೆಯೊಬ್ಬಳು ಮೃ*ತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ತುಮಕೂರು: ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಗೆ ಸಿಲುಕಿಕೊಂಡ ಘಟನೆ ತುಮಕೂರು ತಾಲೂಕಿನ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ (ಅ.27) ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ, ಇಂದು...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್...
ವಡೋದರ: ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್ನ ಸಿ-295 ಅತ್ಯಾಧುನಿಕ ವಿಮಾನಗಳು ಮೇಕ್ ಇನ್ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಗುಜರಾತ್ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಪ್ರಧಾನಿ...
ಕೇರಳ: ರೀಲ್ಸ್ ನೋಡಿ ಸ್ಟಾರ್ ಆಗಲು ಹೊರಡುತ್ತಿರುವವರು ಹಲವರಿದ್ದಾರೆ. ರೀಲ್ಸ್ ಮಾಡುತ್ತಾ ಐಷಾರಾಮಿ ಜೀವನ ಸಾಗಿಸುತ್ತಿದ್ದ 26ರ ಹರೆಯದ ಯುವತಿ ಮುಬೀನಾ ಎಲ್ಲರ ರೋಲ್ ಮಾಡೆಲ್ ಆಗಿದ್ದಳು. ರೀಲ್ಸ್ ಮೂಲಕವೇ ಈಕೆ ಕಾರು, 5 ಸ್ಟಾರ್...
ಹೈದರಾಬಾದ್: ಹೈದರಾಬಾದ್ ನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮೊಮೊಸ್ ತಿಂದು ಮಹಿಳೆಯೊಬ್ಬರು ಸಾ*ವನ್ನಪ್ಪಿರುವ ಘಟನೆ ನಡೆದಿದೆ. ಮೊಮೊಸ್ ತಿಂದು ಮಹಿಳೆಯೊಬ್ಬರು ಸಾ*ವನ್ನಪ್ಪಿದ್ದು, 20 ಮಂದಿ ಅಸ್ವಸ್ಥರಾಗಿದ್ದಾರೆ. ಬಂಜಾರಾ ಹಿಲ್ಸ್ ನ ನಂದಿನಗರದಲ್ಲಿ ಈ ಘಟನೆ ನಡೆದಿದೆ....
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗಿದೆ. ದೇವರ ದರ್ಶನಕ್ಕಾಗಿ ಸಾವಿರಾರು ಭಕ್ತರು ಪ್ರತಿದಿನ ಆಗಮಿಸುತ್ತಿದ್ದಾರೆ. ಈ ಬಾರಿ ಒಟ್ಟು 11 ದಿನ ದೇವಾಲಯದ ಬಾಗಿಲು...