ಮಂಗಳೂರು: ತಂತ್ರಜ್ಞಾನವು ಭಾರೀ ಎತ್ತರಕ್ಕೆ ಏರುತ್ತಿದ್ದು, ಇದೀಗ ಕಾಂಡೋಮ್ಗಳಿಗೆ ಸಂಬಂಧಿಸಿದಂತೆ ಜರ್ಮನಿ ಮೂಲದ ಕಂಪೆನಿಯೊಂದು ವಿಶಿಷ್ಟ ಆವಿಷ್ಕಾರವೊಂದನ್ನು ನಡೆಸಿ, ಸಂಗಾತಿಗಳ ನಡುವಿನ ಖಾಸಗಿ ಕ್ಷಣಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವಂತಹ ‘ಡಿಜಿಟಲ್ ಕಾಂಡೋಮ್’ ಅನ್ನು ಬಿಡುಗಡೆ ಮಾಡುವ ಮೂಲಕ...
ಬಿಗ್ ಬಾಸ್ ಮನೆಯಲ್ಲಿ ಈ ಮೊದಲು ಹೊರಗಿನ ವಿಚಾರಗಳ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿರಲಿಲ್ಲ. ಆದರೆ, ಈ ಬಾರಿಯ ಸೀಸನ್ನಲ್ಲಿ ಹಾಗಿಲ್ಲ. ಹೊರಗಿನ ವಿಚಾರಗಳ ಮಾಹಿತಿ ಬಿಗ್ ಬಾಸ್ ಕಡೆಯಿಂದಲೇ ಸಿಗುತ್ತಿದೆ. ಸುದೀಪ್ ತಾಯಿ ನಿಧನ...
ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರ ಬಲೆಯಲ್ಲಿ ಅಂತರ್ ರಾಜ್ಯ ಕಳ್ಳರು ಸೆರೆಯಾಗಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಮದ್ಯದ ಅಂಗಡಿ ಬೀಗ ಒಡೆದು ನುಗ್ಗಿದ...
ಮಂಗಳೂರುತಿರುವನಂತಪುರಂ: ಕೇರಳದ ಖ್ಯಾತ ವ್ಲಾಗರ್ ದಂಪತಿ ಅನುಮಾನಸ್ಪಾದ ರೀತಿಯಲ್ಲಿ ಮೃ*ತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿರುವನಂತಪುರಂ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಗಳು ಶ*ವವಾಗಿ ಪತ್ತೆಯಾಗಿದ್ದಾರೆ. ಸೆಲ್ವರಾಜ್ (45) ಮತ್ತು ಅವರ...
ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳಿಬ್ಬರ ನಡುವೆ ಕಿಚ್ಚು ಹೊತ್ತಿಕೊಂಡಿದೆ. ನಟ ತ್ರಿವಿಕ್ರಮ್ ಮತ್ತು ನಟಿ ಮೋಕ್ಷಿತಾ ಪೈ ನಡುವೆ ಗಲಾಟೆ ಏರ್ಪಟ್ಟಿದೆ. ಮಾತಿನ ಚಕಮಕಿಯ ನಡುವೆ ಮೋಕ್ಷಿತಾರವರು ತಿವಿಕ್ರಮ್ಗೆ ಗೋಮುಖ ವ್ಯಾಘ್ರ ಎಂದು ಕರೆದಿದ್ದಾರೆ. ಹೌದು. ತ್ರಿವಿಕ್ರಮ್...
ಮಂಗಳೂರು: ಭಾರತದಲ್ಲಿ ವಿಶೇಷ ವಿವಾಹ ಕಾಯ್ದೆಯಡಿ ವಿಭಿನ್ನ ಧರ್ಮಗಳ ವಿವಾಹವನ್ನು ನೋಂದಾಯಿಸಬಹುದು. ಇದಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳನ್ನು ಅರ್ಥಮಾಡಿಕೊಂಡು ಮತ್ತು ಸರಿಯಾದ ಮಾಹಿತಿಯನ್ನು ಪಡೆಯಬೇಕು. ಏಕೆಂದರೆ ನಂತರ ಮದುವೆಯಲ್ಲಿ ಸಮಸ್ಯೆ ಬಂದರೆ ನಾವು ಕಾನೂನು ಪ್ರಕಾರ...
ಮಂಗಳೂರು/ಚಾಮರಾಜನಗರ : ಕಂಡಕ್ಟರ್ ಒಬ್ಬ ಯುವಕರಿಗೆ ಫ್ರೀ ಬಸ್ ಟಿಕೆಟ್ ನೀಡಿ ಯಾಮಾರಿಸಿರುವ ಘಟನೆ ಮೈಸೂರಿನಿಂದ – ಚಾಮರಾಜನಗರಕ್ಕೆ ಬರುತ್ತಿದ್ದ ಬಸ್ನಲ್ಲಿ ನಡೆದಿದೆ. ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇದಕ್ಕೆ ಒಂದು...
ಮಂಗಳೂರು/ಕೇರಳ : ಕೇರಳದ ಎಲ್ಲಾ ಅಳಿಯಂದಿರಿಗೆ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನ ಮೂಲಕ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಕೇರಳ ಹೈಕೋರ್ಟಿನ ಪ್ರಕಾರ, ಯಾವುದೇ ಅಳಿಯ ತನ್ನ ಮಾವನ ಆಸ್ತಿಯನ್ನು ಪಡೆದುಕೊಳ್ಳಬಹುದು. ಈ ಕುರಿತು ಹೈಕೋರ್ಟ್...
ಮಂಗಳೂರು/ಚೆನ್ನೈ: ನಯನತಾರಾಗೆ ದಕ್ಷಿಣ ಮತ್ತು ಬಾಲಿವುಡ್ನ ಬಹು ಬೇಡಿಕೆಯ ನಟಿ. ಆದರೆ ಈ ನಡುವೆ ನಯನತಾರಾ ಅವರ ಹಳೆಯ ಫೋಟೋವೊಂದು ವೈರಲ್ ಆಗಿದೆ. ಆ ಫೋಟೋ ನೋಡಿ ಎಲ್ಲರೂ ಅವಳ ಮುಖಕ್ಕೆ ಕಾಸ್ಮೆಟಿಕ್ ಸರ್ಜರಿ ಮಾಡಲಾಗಿದೆ...
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರಾಜಂಪೇಟ್ ಮಂಡಲದ ಮಣ್ಣೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ 2 ವರ್ಷದ ಸಾ*ವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ 2 ವರ್ಷದ ಬಾಲಕ...