ಬೆಳಗಾವಿ: ದಕ್ಷಿಣ ಭಾರತ ಜೈನ ಸಮಾಜದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾವಸಾಹೇಬ ಪಾಟೀಲ ಅವರು ನಿಧ*ನರಾಗಿದ್ದಾರೆ. ರಾವಸಾಹೇಬ ಪಾಟೀಲರು ಜೈನ ಮುಖಂಡರು, ಖ್ಯಾತ ಉದ್ಯಮಿಯೂ ಆಗಿದ್ದರು. ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು....
ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ 30 ದಿನಗಳ ಒಳಗೆ ನೋಂದಣಿ ಮಾಡಿ...
ಬೆಂಗಳೂರು: ಕೇವಲ ಹಾಲು ಮಾತ್ರವಲ್ಲ, ರಾಜ್ಯ ಕಾಂಗ್ರೆಸ್ ಸರ್ಕಾರ ಆಲ್ಕೋಹಾಲ್ ದರವನ್ನು ಸಹ ಏರಿಕೆ ಮಾಡಿದೆ. ಈ ಮೂಲಕ ಮದ್ಯದ ದರ ಕಡಿಮೆ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಮದ್ಯಪ್ರಿಯರಿಗೆ ಸರ್ಕಾರ ಆಘಾತಕಾರಿ ಸುದ್ದಿ ನೀಡಿದೆ. ಅಬಕಾರಿ...
ಬೆಂಗಳೂರು: ನಂದಿನಿ ಹಾಲಿನ ದರವನ್ನು ಕೆಎಂಎಫ್ ಪ್ರತಿ ಲೀಟರ್ಗೆ 2 ರೂಪಾಯಿಗಳನ್ನು ಹೆಚ್ಚಳ ಮಾಡಲಾಗಿದೆ. ಇಷ್ಟು ದಿನ ಪ್ರತಿ ಲೀಟರ್ಗೆ 42 ರೂಪಾಯಿ ಇದ್ದ ಹಾಲಿನ ದರ ಇನ್ಮುಂದೆ 44 ರೂಪಾಯಿ ಆಗಲಿದೆ. ಕರ್ನಾಟಕ ಸಹಕಾರಿ...
ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ” ಮಾತೆರೆಗ್ಲಾ ಸೊಲ್ಮೆಲು” ಎಂದು ತುಳುವಿನಲ್ಲಿ...
ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ...
ಮಂಗಳೂರು: ಅಡುಗೆ ಮಾಡುವಾಗ ಗಡಿ ಬಿಡಿಯಲ್ಲಿ ಮಹಿಳೆಯರು ಗಾಯಗಳನ್ನು ಮಾಡಿಕೊಳ್ಳುತ್ತಾರೆ. ಕೆಲವೊಮ್ಮೆ ಸಣ್ಣ ಪುಟ್ಟ ತಪ್ಪುಗಳಿಂದ ಬಿಸಿ ಎಣ್ಣೆ, ಬಿಸಿ ನೀರೋ ಕೈ ಅಥವಾ ಮೈ ಮೇಲೆ ಚೆಲ್ಲುತ್ತದೆ. ಇಲ್ಲದಿದ್ದರೆ ಬಿಸಿ ಪಾತ್ರೆಯನ್ನು ಮುಟ್ಟುವುದರಿಂದ ಕೈ...
ಈಗಾಗಲೇ ಬಿಗ್ ಬಾಸ್ OTT 3 ಹಿಂದಿ ಭಾಷೆಯಲ್ಲಿ ಆರಂಭವಾಗಿದ್ದು, ಈ ಬಾರಿಯ ಬಿಗ್ಬಾಸ್ ಒಟಿಟಿ ಬಹಳಷ್ಟು ವಿಶೇಷತೆಯನ್ನು ಹೊಂದಿದೆ. ಇನ್ನು ವಿಶೇಷವಾಗಿ ವಡಾ ಪಾವ್ ಹುಡುಗಿಯೆಂದೇ ಜನಪ್ರಿಯರಾಗಿರುವ ಚಂದ್ರಿಕಾ ಗೆರಾ ದೀಕ್ಷಿತ್ ಕೂಡ ಈ...
ಊಟ ಮಾಡುವಾಗ ಅಥವಾ ಏನಾದ್ರೂ ತಿನ್ನುವಾಗ ಆಹಾರ ಗಂಟಲಲ್ಲಿ ಸಿಲುಕಿದರೆ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಅದಕ್ಕಾಗಿಯೇ ನಿಧಾನವಾಗಿ ಊಟ ಮಾಡಬೇಕು, ಆಹಾರವನ್ನು ಸರಿಯಾಗಿ ಜಗಿದು ತಿನ್ನಬೇಕು ಎಂದು ಹೇಳುತ್ತಿರುತ್ತಾರೆ. ಆಹಾರ ಗಂಟಲಲ್ಲಿ ಸಿಲುಕಿದರೆ ಅದು ಕೆಲವೊಮ್ಮೆ ನಮ್ಮ...
ಸುಬ್ರಹ್ಮಣ್ಯ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು. ಬೆಳ್ಳಿಗ್ಗೆ...