ಉಳ್ಳಾಲ: ತೆರೆದ ಬಾವಿಯೊಂದಕ್ಕೆ ಬಿದ್ದಿರುವ ಎತ್ತನ್ನು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ಷಿಸಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರುಪಲ್ಲ ಎಂಬಲ್ಲಿ ನಡೆದಿದೆ. ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ...
ಸುಳ್ಯ, : ಆಸ್ಪತ್ರೆಯಿಂದ ಪರಾರಿಯಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ನಿನ್ನೆ (ಅ.27) ಬಂಧಿಸಿದ್ದಾರೆ. ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30 ವರ್ಷಗಳಿಂದ ನಡೆಯುತ್ತ ಬರುತ್ತಿರುವ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ. 10ರಿಂದ 15ರ ವರೆಗೆ ನಡೆಯಲಿದೆ. ಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಮತ್ತು ಗುರು ಪದ್ಮಶ್ರೀ...
ಕಡಬ: ಅಕ್ರಮ ಮರಳು ಸಾಗಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಕಡಬದಲ್ಲಿ ನಡೆದಿರುವುದು ನಿನ್ನೆ (ಅ.27) ತಿಳಿದು ಬಂದಿದೆ. ಇಲ್ಲಿನ ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಶನಿವಾರ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು...
ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್...
ಕಟೀಲು: ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ರೀತಿಯಲ್ಲಿ ಸಾ*ವಿಗೀಡಾದ ಘಟನೆ ಕಟೀಲು ಸಮೀಪದ ಗಿಡಿಗೆರಯಲ್ಲಿ ಭಾನುವಾರ (ಅ.27) ನಡೆದಿದೆ. ಸಾ*ವಿಗೀಡಾದ ವ್ಯಕ್ತಿಯನ್ನು ಕಟೀಲು ಕೊಂಡೆಮೂಲ ನಿವಾಸಿ ತಾರನಾಥ (40) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ಕುಡಿತದ ವಿಷಯವಾಗಿ...
ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸುಮಾರು 1,87,500...
ಮಂಗಳೂರು: ವ್ಯಕ್ತಿಯೊಬ್ಬ ತನ್ನ ಕಷ್ಟ ಕಾಲದಲ್ಲಿ ಜೊತೆಯಾಗಿ ನಿಂತಿದ್ದ ಹೆಂಡ್ತಿಗೆ ಕೈಕೊಟ್ಟು ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ. ಹೌದು ಆ ವ್ಯಕ್ತಿ ತಾನು ಪಾರ್ಶ್ವವಾಯುಗೆ ತುತ್ತಾಗಿ 6 ವರ್ಷಗಳ ಕಾಲ ಹಾಸಿಗೆ ಹಿಡಿದಾಗ, ಆತನನ್ನು ಯಾವುದೇ ಕಾರಣಕ್ಕೂ ಬಿಟ್ಟು...
ಬೆಳ್ತಂಗಡಿ : ಸಂತ ತೆರೆಸಾ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತಬೆಟ್ಟು ಶಾಲೆಯಿಂದ ಮನೆ ಕಡೆ ಬರುತ್ತಿದ್ದರು. ಇವರ ಮೇಲೆ ತೀವ್ರವಾಗಿ ಹೆಜ್ಜೇನು ದಾಳಿ ನಡೆಸಿತ್ತು. ಮಗು ದಾರಿ ತೋರದೆ ಕೆಲ ಮನೆಗಳಿಗೆ ಓಡಿತ್ತು....
ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ. ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ. ಘಟನೆ ಹಿನ್ನಲೆ...