ಮಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ತನ್ನ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕದ್ರಿ ಠಾಣೆಯ ಕಾನ್ಸ್ಟೇಬಲ್ ಮುರ್ಶಿದಾ ಬಾನು ಅವರನ್ನು ಮಂಜುಳಾ ನಾಯಕ್ ನೇತೃತ್ವದ ಸಾಮರಸ್ಯ ವೇದಿಕೆ ಮಂಗಳೂರು ವತಿಯಿಂದ ಸನ್ಮಾನಿಸಲಾಯಿತು. ಈ...
ಸುರತ್ಕಲ್: “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ನಡೆದಿದೆ. ಸುರತ್ಕಲ್...
ಭದ್ರಕ್ : ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ‘ಡಾನಾ’ ಚಂಡಮಾರುತದ ಭೂಕುಸಿತ ಪ್ರಕ್ರಿಯೆ ಮುಂದುವರೆದಿದ್ದು, ಬಿರುಗಾಳಿ ಸಹಿತ ಭಾರೀ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಹಲವಾರು ಮರಗಳು ನೆಲಕ್ಕುರುಳಿವೆ. ಬಲವಾದ ಗಾಳಿ ಮತ್ತು ಭಾರೀ...
ಮಂಗಳೂರು: ಮಂಗಳೂರಿನ ಚಾಲಕನಿಗೆ ಅಸಭ್ಯವಾಗಿ ಗುಂಡ್ಯ, ಮಾರ್ನಳ್ಳಿ ಪೋಲಿಸ್ ಚೆಕ್ ಪಾಯಿಂಟ್ನಲ್ಲಿ ಸಕಲೇಶಪುರ ಸಬ್ ಇನ್ಸ್ಪೆಕ್ಟರ್ ಸದಾಶಿವ ತಿಪ್ಪಾರೆಡ್ಡಿ ನಿಂದನೆ ಮಾಡಿದ ಘಟನೆ ಅಕ್ಟೋಬರ್ 23ರಂದು ನಡೆದಿದೆ. ಎಸ್ಐ ಸದಾಶಿವ ತಿಪ್ಪಾರೆಡ್ಡಿ ಅವರು, ವಾಹನಗಳನ್ನ ತಡೆದು...
ಉಡುಪಿ: ವಿವಿದೆಡೆ ವೇಶ್ಯಾವಾಟಿಕೆ ಹಾಗೂ ಅವಧಿ ಮೀರಿ ಹೊಟೇಲ್ಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಉಡುಪಿ ನಗರ ಭಾಗದಲ್ಲಿ ಪೊಲೀಸರು ನಿನ್ನೆ ರಾತ್ರಿ (ಅ.24) ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯವಾಗಿ...
ಪುತ್ತೂರು: ಸೆಂಟ್ರಿಂಗ್ ಕಾರ್ಮಿಕರೋರ್ವರ ಮೃ*ತದೇಹ ಪುತ್ತೂರಿನ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ರೈಲ್ವೆ ಹಳಿ ದಾಟುವ ವೇಳೆಯಲ್ಲಿ ರೈಲು ಢಿಕ್ಕಿಯಾಗಿ ಮೃ*ತಪಟ್ಟಿರುವುದಾಗಿ ಶಂಕಿಸಲಾಗಿದೆ. ಪೆರ್ಲ ಉಕ್ಕಿನಡ್ಕ ಸಮೀಪದ ಸರ್ಪಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ...
ಲೇಖಕಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯೊಂದರ ಸಂಬಂಧ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ಬಂಧನದ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಗಾಯಗೊಳಿಸಿದ ಬಗ್ಗೆ...
ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ. ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...
ಚೆನ್ನೈ: ಬರೀ 50 ಪೈಸೆ ಅಲ್ವಾ ಎಂದು ಗ್ರಾಹಕನ ಬೇಡಿಕೆ ನಿರ್ಲಕ್ಷಿಸಿದ ಅಂಚೆ ಕಚೇರಿಯೊಂದಕ್ಕೆ 15,000 ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ. ಚೆನ್ನೈನ ಮಾನ್ಯ ಎಂಬುವರು 2023ರ ಡಿಸೆಂಬರ್ನಲ್ಲಿ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್...
ಮಂಗಳೂರು: ಪ್ರೀತಿಸಿ ಮದುವೆಯಾದ ಜೋಡಿಯೊಂದು ರಕ್ಷಣೆಗೆಂದು ಪೊಲೀಸರ ಮೊರೆ ಹೋದ ಸಂದರ್ಭದಲ್ಲಿ ಯುವತಿಯನ್ನು ಪೊಲೀಸರು ಯುವಕನ ಜೊತೆ ಕಳುಹಿಸದೇ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದು, ಇದರಿಂದ ಪ್ರಿಯಕರ ಪೊಲೀಸ್ ಠಾಣೆ ಮುಂದೆಯೇ ಪ್ರತಿಭಟನೆ ಮಾಡಿದ್ದಾನೆ. ಹಾಗೂ ಪೊಲೀಸರ...