ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಸೋಮವಾರ ರಾತ್ರಿ ಪ್ರಯಾಣಿಸಬೇಕಿದ್ದ IX815/AUH ಏರ್ ಇಂಡಿಯಾ ವಿಮಾನ 12 ಗಂಟೆ ತಡವಾಗಿ ತೆರಳಿದ ಘಟನೆ ವರದಿಯಾಗಿದೆ. ವಿಮಾನ ಯಾನ ವಿಳಂಬದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು....
ಸುಳ್ಯ : ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ವಾಟ್ಯಾಪ್ ಸ್ಟೇಟಸ್ ಹಾಕಿ, ನೇ*ಣು ಬಿ*ಗಿದು ಆ*ತ್ಯಹ*ತ್ಯೆ ಮಾಡಿಕೊಂಡಿದ್ದಾರೆ. ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇ*ಣು ಬಿ*ಗಿದು ಆ*ತ್ಮಹ*ತ್ಯೆ ಮಾಡಿಕೊಂಡಿರವುದು ಬೆಳಕಿಗೆ ಬಂದಿದೆ. ಆ*ತ್ಮಹ*ತ್ಯೆ...
ಚೆನ್ನೈ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಥಿಯೇಟರ್ನಲ್ಲಿ 1409 ಕೋಟಿ ರೂ. ಕಲೆಕ್ಷನ್ ಮಾಡಿದೆ. ವಿವಾದ ನಡುವೆಯೂ 1500 ಕೋಟಿ ರೂ. ಕಲೆಕ್ಷನ್ ಮಾಡುತ್ತ ಮುನ್ನುಗ್ಗುತ್ತಿದೆ. ಸಂಧ್ಯಾ ಥಿಯೇಟರ್ ಮಹಿಳೆಯ ಕಾಲ್ತುಳಿತ...
ಸುಬ್ರಹ್ಮಣ್ಯ: ಶಾಲಾ ಪ್ರವಾಸ ಅಂಗವಾಗಿ ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಕೈಕಂಬ ಸರಕಾರಿ ಪ್ರಾಥಮಿಕ ಶಾಲೆಯ ಸಹಿತ ಇತರ ವಿದ್ಯಾರ್ಥಿಗಳಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಭವ ಮಂಟಪದ...
ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ....
ರಾಮನಗರ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಬಳಿ ಇರುವ ಮಲ್ಲಿಕ್ ಪುರಂ ಮೇಲ್ಸೇತುವೆ ಮೇಲಿಂದ ಜಿಗಿದು ಕನಕಪುರ ಮೂಲದ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಕನಕಪುರ ನಿವಾಸಿ ಕುಮಾರಸ್ವಾಮಿ (40) ಮೃ*ತ ಅಯ್ಯಪ್ಪ ಮಾಲಾಧಾರಿ. ಕುಮಾರಸ್ವಾಮಿ ಅವರು...
ಭೋಪಾಲ್ ಸರ್ಕಾರಗಳು ಭಿಕ್ಷುಕರೇ ಇಲ್ಲದ ಸಮಾಜ ನಿರ್ಮಿಸಲು ಪ್ರಯತ್ನಿಸುತ್ತಿವೆ. ಆ ನಿಟ್ಟಿನಲ್ಲಿ ಭಾರತದ ಸ್ವಚ್ಛ ನಗರವಾದ ಇಂದೋರ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಭಿಕ್ಷಾಟನೆ ಮುಕ್ತ ನಗರವಾಗಿಸಲು ಜನವರಿ 1 ರಿಂದ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ....
ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್...
ಮಂಗಳೂರು/ಬೆಂಗಳೂರು: 83 ವರ್ಷದ ವೃದ್ದೆಗೆ ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ 1 ಕೋಟಿಗೂ ಅಧಿಕ ಹಣ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು, “ನಿಮ್ಮ...
ಬೆಳಗಾವಿ: ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8...