ಮಂಗಳೂರು: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಅ*ಪಘಾತ ಸಂಭವಿಸಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾ*ವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು(ಅ.24) ನಡೆದಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು...
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಲ್ಲಂದೂರು ಭಾಗದಲ್ಲಿ ಒಂದೇ ಗಂಟೆಗೆ ಸುಮಾರು 4 ಇಂಚು ಮಳೆ ಸುರಿದಿದ್ದು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದು ಜನ ಸಂಚಾರಕ್ಕೆ...
ಮಂಗಳೂರು/ತಾವರಗೇರಾ: ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿ*ಕ್ಕಿ ಹೊಡೆದ ಘಟನೆ ಬುಧವಾರ(ಅ.23) ದಂದು ತಾವರಗೇರಾ ಸಮೀಪದ ಗರ್ಜಿನಾಳ ಕ್ರಾಸ್ ಬಳಿ ನಡೆದಿದೆ. ಅಪಘಾತದ ಹಿನ್ನಲೆ ಇಬ್ಬರು ಮೃ*ತಪಟ್ಟು ಇನ್ನೋರ್ವ ಗಂ*ಭೀರ ಗಾಯಗೊಂಡಿದ್ದಾನೆ. ಮೃ*ತರನ್ನು ಗರ್ಜಿನಾಳಗ್ರಾಮದ...
ಗೋಲ್ಡನ್ ಸ್ಟಾರ್ ಗಣೇಶ್ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಈಗ ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಗಣೇಶ್ ನಟನೆಯ ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಗಣೇಶ್ ಈಗ...
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆ ಚೆನ್ನಮ್ಮ ಆರೋಗ್ಯ...
ಮಂಗಳೂರು/ಚಿತ್ರದುರ್ಗ : 2 ನೇ ಮಹಡಿಯಿಂದ ಕೆಳಗೆ ಬಿ*ದ್ದ ಸ್ಟಾಫ್ ನರ್ಸ್ ಸಾ*ವಿಗೀಡಾದ ದು*ರ್ಘಟನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಚಿಕ್ಕೋಬನಹಳ್ಳಿ ಮೂಲದ ನರ್ಸ್ ಇಂದ್ರಮ್ಮ (36) ಮೃ*ತ ಮಹಿಳೆ...
ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ನಂಬಿಸಿ ಹಲವರಿಂದ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಆರೋಪಿಯನ್ನು ಬಂಧಿಸಲಾಗಿತ್ತು. ಶೇಣಿ ಬಲ್ತಕಲ್ಲು ನಿವಾಸಿ ಸಚಿತಾ ರೈ (27) ಬಂಧಿತ ಆರೋಪಿ. ಪಳ್ಳತ್ತಡ್ಕ ಉಕ್ಕಿನಡ್ಕ ಬಳ್ಳಂಬೆಟ್ಟು...
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃ*ತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಧಾನಿ ಕಾರ್ಯಾಲಯ...
ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾ*ವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್...
ಮಂಗಳೂರು: ಮಲ್ಲಿಕಟ್ಟೆ ಲೋಕೋಪಯೋಗಿ ನಿರೀಕ್ಷಣ ಮಂದಿರ ಆವರಣದ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್ಇಸಿಎಫ್) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ...