ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್ಡೇಟ್ ಸಿಕ್ಕಿದೆ....
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ...
ಪುತ್ತೂರು: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ ಇವರು ಕೊಡಮಾಡುವ 2024-25 ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಮಂಗಳೂರು ಶಾರದಾ ವಿದ್ಯಾಲಯದ ದಯಾನಂದ ಕಟೀಲ್ ಇವರು ಭಾಜನರಾಗಿದ್ದಾರೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು...
ಪುತ್ತೂರು: ಭಾರತದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ವು ಅಮೆರಿಕದಲ್ಲಿ ಹಿಂದೂ ಸ್ವಯಂಸೇವಕ ಸಂಘ(ಎಚ್ಎಸ್ಎಸ್)ದ ಹೆಸರಿನಲ್ಲಿ ಪ್ರತಿ ರವಿವಾರ ಸಂಘದ ಶಾಖೆ ನಡೆಸುತ್ತಿದ್ದಾರೆ. ಅಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಅಮೆರಿಕದಲ್ಲಿ ಹಿಂದೂ ಸ್ವಯಂಸೇವಕ ಸಂಘದ ಸಂಘಟಣ...
ವಿಜಯಪುರ: ನಗರದ ನವಭಾಗ್ ರಸ್ತೆಯಲ್ಲಿರೋ ಫಿಶ್ ಟನಲ್ ಎಕ್ಸ್ಪೋದಲ್ಲಿ ಅವಘ*ಡವೊಂದು ಸಂಭವಿಸಿದೆ. ಫಿಶ್ ಟನಲ್ ಎಕ್ಸ್ಪೋದಲ್ಲಿ ರೇಂಜರ್ ಸ್ವಿಂಗ್ನಿಂದ ಬಿದ್ದು ಯುವತಿ ಸಾ*ವನ್ನಪ್ಪಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃ*ತ ಯುವತಿಯನ್ನು ನಿಖಿತಾ ಬಿರಾದಾರ್...
ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆ ಸಂಸ್ಥೆಯ ಯಂತ್ರವೊಂದು ಡಿ*ಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಅ. 21ರಂದು ಮೆಲ್ಕಾರಿನ ಬೋಳಂಗಡಿಯಲ್ಲಿ ನಡೆದಿದೆ. ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಗಾ*ಯಾಳು ಎಂದು ಗುರುತಿಸಲಾಗಿದೆ....
ಮಂಗಳೂರು: ಅಕ್ರಮ ಗಾಂಜಾ ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿರುವ ಸಂಬಂಧ ಅಬಕಾರಿ ಇಲಾಖೆ, ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು, ವ್ಯಾಪಕವಾಗಿ ಕೃಷಿ ಹಾನಿಯಾಗಿದೆ. ಆನೆಗಳು ಸದಾಶಿವ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, ಸುಮಾರು 150 ಅಡಿಕೆ ಮರಗಳನ್ನು ಸಂಪೂರ್ಣವಾಗಿ ಮುರಿದು...
ಬೆಳ್ತಂಗಡಿ: ತೋಟದ ಕೆರೆಯಲ್ಲಿ ಕೊಳೆತ ಶ*ವ ಅ.22 ರಂದು ಸಂಜೆ ಪತ್ತೆಯಾದ ಘಟನೆ ಮಡಂತ್ಯಾರು, ಗೇರುಕಟ್ಟೆ ಪೇಟೆ ಸಮೀಪ ನಡೆದಿದೆ. ಗೇರುಕಟ್ಟೆ ಏರೋಡಿ ರಸ್ತೆ ಪಕ್ಕದ ಖಾಸಗಿ ವ್ಯಕ್ತಿಯೋರ್ವರಿಗೆ ಸೇರಿದ ಕೆರೆಯಲ್ಲಿ ಕೊ*ಳೆತ ಸ್ಥಿತಿಯಲ್ಲಿ ಅಪರಿಚಿತ...
ಬೆಳ್ತಂಗಡಿ: ಮಾರುತಿ ಓಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ನಿನ್ನೆ (ಅ.22) ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್...