ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ...
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ...
ಮಲ್ಪೆ: ಸ್ಟಿಂಗ್ ರೇ ಎಂದು ಕರೆಯಲ್ಪಡುವ ಬೃಹತ್ 250 ಕೆಜಿ ತೂಕದ ತೊರಕೆ ಮೀನು ಅರಬ್ಬೀ ಸಮುದ್ರದ ಆಳದಲ್ಲಿ ಬಲೆಗೆ ಬಿದ್ದ ಘಟನೆ ನಡೆದಿದೆ.ಇದು ಅಪರೂಪಕ್ಕೆ ಸಿಗುವ ಭಾರಿ ಗಾತ್ರದ ಮತ್ಸ್ಯ ಎಂದು ಮೀನುಗಾರರು ಬಹಳ...
ಬಂಟ್ವಾಳ: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ. ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ...
ಉಳ್ಳಾಲ: ಯುವಕನೊಬ್ಬ ಆ*ತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ವಾಟ್ಸ್ಆ್ಯಪ್ನಲ್ಲಿ ಮೆಸೇಜ್ ಮಾಡಿದ್ದಕ್ಕಾಗಿ ಮೆಡಿಕಲ್ ಶಾಪ್ವೊಂದರ ಮಾಲಕ ಅಬ್ದುಲ್ ಜಲೀಲ್ ಎಂಬಾತನಿಗೆ ತಂಡವೊಂದು ತೀವ್ರವಾಗಿ ಹ*ಲ್ಲೆ ನಡೆಸಿದ ಘಟನೆ ದೇರಳಕಟ್ಟೆಯಲ್ಲಿ ರವಿವಾರ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ...
ಸುರತ್ಕಲ್: ಇಲಿ ಜ್ವರಕ್ಕೆ ಕಾರು ಚಾಲಕ ಬ*ಲಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಕಡಂಬೋಡಿ ನಿವಾಸಿ ಕೃಷ್ಣ(55) ಮೃ*ತ ದು*ರ್ದೈವಿ. ಸುರತ್ಕಲ್ ನಲ್ಲಿ ರಿಕ್ಷಾ ಚಾಲಕರಾಗಿದ್ದ ಕೃಷ್ಣಸದ್ಯ ಟೂರಿಸ್ಟ್ ಕಾರು ಓಡಿಸುತ್ತಿದ್ದರು. ಮೃ*ತ ಕೃಷ್ಣ...
ಈ ಸಾರಿ ಬಿಗ್ ಬಾಸ್ನಲ್ಲಿ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡಿದ್ದು ಲಾಯರ್ ಜಗದೀಶ್. ಬಿಗ್ಬಾಸ್ಗೆ ಹೇಳಿ ಮಾಡಿಸಿದಂಥ ಕಿರುಚಾಟ, ಗಲಾಟೆ ಜೊತೆಗೆ ತಮಾಷೆ ಮಾಡುತ್ತ ಹಲವು ವೀಕ್ಷಕರಿಗೆ ಬೇಕಾಗಿದ್ದವರು ಜಗದೀಶ್. ಈ ಸೀಸನ್ನಲ್ಲಿ ಹೈಲೈಟ್ ಅಂತ...
ಮಂಗಳೂರು: ಇಂದಿನ ಮಕ್ಕಳಿಗೆ ಮೊಬೈಲ್ ಕೊಡುವುದಕ್ಕಿಂತ ಹೆಚ್ಚೇನೂ ಬೇಕಾಗಿಲ್ಲ. ಅವರು ಇಡೀ ದಿನವನ್ನು ಕಾರ್ಟೂನ್ ವೀಡಿಯೊಗಳು ಮತ್ತು ಆಟಗಳೊಂದಿಗೆ ಕಳೆಯುತ್ತಾರೆ. ಪಾಲಕರು ತಮ್ಮ ಕೆಲಸ ಮಾಡಲು ಬಾಲ್ಯದಿಂದಲೇ ಮಕ್ಕಳನ್ನ ಮೊಬೈಲ್’ಗೆ ಒಗ್ಗಿಸಿ ಬಿಡ್ತಾರೆ. ಇದರಿಂದಾಗಿ ಮಕ್ಕಳಿಗೆ...
ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಹಾಸನಾಂಬ ದೇವಿಯ ದೇವಾಲಯವಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವಂತ ಹಾಸನಾಂಬೆ ತಾಯಿಯ ಬಾಗಿಲು ತೆರೆಯೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.24ರಂದು ಮಧ್ಯಾಹ್ನ 12ಗಂಟೆಗೆ...
ಮಂಗಳೂರು/ಗುಜರಾತ್: ಕಣ್ಣಿನ ಶಸ್ತ್ರಚಿಕಿತ್ಸೆಗೆಂದು ಸುಮಾರ 350 ಮಂದಿ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಮಗಿಸಿ, ಕಣ್ಣುಬಿಟ್ಟಾಗ ಅವರೆಲ್ಲರೂ ಬಿಜೆಪಿ ಸದಸ್ಯರಾಗಿದ್ದ ವಿಚಿತ್ರ ಘಟನೆ ಅಹಮದಾಬಾದ್ ನ ರಾಜ್ಕೋಟ್ ನ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಪರೇಷನ್...