ಮಂಗಳೂರು/ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ಓವಿಯಾ ಹೆಲೆನ್ ಅವರ ಖಾ*ಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಮಾಲಿವುಡ್ ಹಾಗೂ ಕಾಲಿವುಡ್ ಸಿನಿರಂಗದಲ್ಲಿ ಗುರುತಿಸಿಕೊಂಡು, ಆ ಬಳಿಕ ಬಿಗ್ ಬಾಸ್...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ...
ಮಂಗಳೂರು/ತೆಲಂಗಾಣ: ನಾಲ್ವರು ಸಹೋದರಿಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಎಂ.ಬಿ.ಬಿ.ಎಸ್ ಸೀಟ್ ಪಡೆದು ಭವಿಷ್ಯದ ಡಾಕ್ಟರ್ಸ್ ಆಗಲು ಹೊರಟಿದ್ದಾರೆ. ಈ ಸಹೋದರಿಯರ ಸಾಧನೆಯ ಸುದ್ದಿ ಇದೀಗ ವೈರಲ್ ಆಗುತ್ತಿದೆ. ಡಾಕ್ಟರ್ ಆಗಬೇಕೆಂದು ಹಲವರಿಗೆ ಕನಸಿರುತ್ತದೆ....
ಬೆಂಗಳೂರು: ಕನ್ನಡದ ನಟ ಸುದೀಪ್ ಅವರ ತಾಯಿ ಅಸೌಖ್ಯದಿಂದ ನಿಧನರಾಗಿದ್ದಾರೆ. ನಿನ್ನೆ ಸುದೀಪ್ ಅವರ ಮನೆಯ ಸುತ್ತಮುತ್ತ ಸೇರಿದ ಜನ ಸಾಗರ ಹಾಗೂ ಮಾಧ್ಯಮಗಳ ಕ್ಯಾಮರಾ ಕಿರಿಕಿರಿ ಕುರಿತಂತೆ ಸುದೀಪ್ ಮಗಳು ಸಾನ್ವಿ ಗರಂ ಆಗಿದ್ದು,...
ಮಂಗಳೂರು: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬೇರೆ ಆಗಿರುವ ಸುದ್ಧಿ ಕೆಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಈವೆಂಟ್ಗಳಿಗೂ ಪ್ರತ್ಯೇಕವಾಗಿ ತೆರಳುತ್ತಿದ್ದಾರೆ. ಬಾಲಿವುಡ್ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ. ಅವರು ಯಾರು? ಏನು? ಎಂಬ ಸಂಪೂರ್ಣ...
ತಾಯಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ನಟ ಸುದೀಪ್ ತಾಯಿಯ ಕುರಿತು ಸುದೀರ್ಘವಾದ ಭಾವುಕ ಟ್ವೀಟ್ವೊಂದನ್ನು ಹಂಚಿಕೊಂಡಿದ್ದಾರೆ. ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು...
ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಜನರ...
ಮಂಗಳೂರು: ಇತ್ತೀಚೆಗೆ ಆ್ಯಕ್ಷನ್ ಹೀರೋ ಎನಿಸಿಕೊಂಡಿರುವ ನಟ ಶ್ರೀಮುರಳಿ ಅವರು ಸದ್ಯ ‘ಬಘೀರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದ್ದು, ಟ್ರೇಲರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ,...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಈ ಬಾರಿಯ ಬಿಗ್ಬಾಸ್ ಸೀಸನ್ 11ರ ಮೂರನೇ ವಾರದಲ್ಲಿ ಕಿಚ್ಚ ಸುದೀಪ್ ಸ್ಪರ್ಧಿಗಳ ವಿರುದ್ಧ ಕೆಂಡಮಂಡಲರಾಗಿ ಮಾತಾಡಿದ್ದಾರೆ. ಜೊತೆಗೆ ಸ್ಪರ್ಧಿಗಳು ಮಾಡುತ್ತಿರೋ...
ನವದೆಹಲಿ: ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ...