ಮಂಗಳೂರು/ಕನಕಪುರ: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದವರು ಪ್ರಯಾಣಿಸುತ್ತಿದ್ದ ಬಸ್ಸೊಂದು ಉರುಳಿ ಬಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಡಿವಾಳದ ಬಳಿ ರವಿವಾರ (ಅ.20) ನಡೆದಿದೆ. ಗಾಯಾಳುಗಳನ್ನು ಕನಕಪುರ ಐಪಿಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
ಮಂಗಳುರು/ಚಿಕ್ಕಮಗಳೂರು: ಹಿಂಗಾರು ಮಳೆಯಬ್ಬರ ರಾಜ್ಯದಲ್ಲಿ ಜೋರಾಗಿಯೇ ಇದೆ. ವಿಶೇಷವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಈ ಬಾರಿ ದಾಖಲಾಗಿದೆ. ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿಯ ದತ್ತಪೀಠದಲ್ಲಿ 2 ಅಡಿ ಮಳೆ ನೀರು...
ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲ ರೈಲು ನಿಲ್ದಾಣದ ಬಳಿ ರೈಲು ಹಳಿಯ ಮೇಲೆ ಜಲ್ಲಿಕಲ್ಲು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ರೈಲು ಸಂಚರಿಸಿದ ವೇಳೆ ಭಾರಿ ಸದ್ದು...
ಉಡುಪಿ : ಪೆಟ್ರೋಲ್ ಲೀಕ್ ಆಗಿ ಸ್ಕೂಟರ್ ಗೆ ಬೆಂಕಿ ತಗುಲಿದ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಒಂದರ ಬಳಿ ನಿನ್ನೆ(ಅ.19) ನಡೆದಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿ ಕೊಂಡೊಯ್ಯುತ್ತಿದ್ದಾಗ ಈ...
ಮಂಗಳೂರು/ಸಿಕ್ಕಿಂ: 12 ವರ್ಷಗಳಿಂದ ಮಹಿಳೆಯ ಹೊಟ್ಟೆಯಲ್ಲಿದ್ದ ಕತ್ತರಿಯನ್ನು ಹೊರತೆಗೆದಿರುವ ಘಟನೆ ಸಿಕ್ಕಿಂನ ಎಸ್ಟಿಎನ್ಎಂ ಆಸ್ಪತ್ರೆಯಲ್ಲಿ ನಡೆದಿದೆ. ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾದಾಗ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಉಳಿದಿತ್ತು ಎಂದು ಅಧಿಕಾರಿಯೊಬ್ಬರು ನಿನ್ನೆ (ಅ.19) ತಿಳಿಸಿದ್ದಾರೆ. ಕತ್ತರಿ ಹೊಟ್ಟೆಯೊಳಗೆ...
ಮಂಗಳೂರು/ ಉತ್ತರ ಪ್ರದೇಶ: ಬಿಜೆಪಿ ನಾಯಕರೊಬ್ಬರ ಮಗ ಪಾಕಿಸ್ತಾನಿ ಹುಡುಗಿಯನ್ನು ಆನ್ಲೈನ್ “ನಿಕಾಹ್” ಮೂಲಕ ವಿವಾಹವಾದ ಘಟನೆ ಉತ್ತರ ಪ್ರದೇಶದ ಜೌನ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಭಾರತೀಯ ಜನತಾ ಪಕ್ಷದ (BJP) ಕಾರ್ಪೊರೇಟರ್...
ಮಂಗಳೂರು: ಶಾಲಾ ಶಿಕ್ಷಕನು ವಿದ್ಯಾರ್ಥಿನಿಗೆ ಲೈಂ*ಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿತ್ತು. ವಾದವಿವಾದದ ಬಳಿಕ ಅರೋಪ ಸಾಬೀತಾಗಿ ಶಿಕ್ಷಕನನ್ನು ಬಂಧಿಸಲಾಗಿದೆ. ಗುರುಗಳ ಮೇಲಿನ ಬಲವಾದ ನಂಬಿಕೆಯಿಂದ ತಂದೆ ತಾಯಿ ಹೆಣ್ಣು ಮಕ್ಕಳನ್ನು ಧೈರ್ಯದಿಂದ ಶಾಲೆಗೆ...
ಮಂಗಳೂರು/ಮುಂಬೈ : ಡೀಪ್ ಫೇಕ್ ಭೂತ ಬೆನ್ನು ಬಿಡದೆ ಸಿನಿಮಾ ನಟಿಯರನ್ನು ಕಾಡುತ್ತಲೇ ಇದೆ. ಪದೇ ಪದೆ ನಟಿಯರ ಡೀಪ್ ಫೇಕ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಲೇ ಇರುತ್ತದೆ. ನಟಿ ರಶ್ಮಿಕಾ ಮಂದಣ್ಣ ಡೀಪ್...
ಬೆಳ್ತಂಗಡಿ : ನಾರವಿ ಗ್ರಾಮದ ನಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ, ವ್ಯಕ್ತಿಯೋರ್ವರು ಮೃ*ತಪಟ್ಟ ಘಟನೆ ಅ.19 ರಂದು ನಡೆದಿದೆ. ಮೃ*ತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76) ಎಂದು ಗುರುತಿಸಲಾಗಿದೆ. ಮನೆ ಸಮೀಪವಿರುವ ಎಲ್.ಟಿ ವಿದ್ಯುತ್...
ಮಂಗಳೂರು: ಸಾಮಾನ್ಯವಾಗಿ ಸಾಕಷ್ಟು ಜನ ಮಧ್ಯಾಹ್ನದ ಊಟದ ನಂತರ ಮಲಗುವ ಅಥವಾ ಸ್ವಲ್ಪ ಸಮಯದ ವರೆಗೆ ಕಿರು ನಿದ್ದೆ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಊಟದ ನಂತರ ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಇದು ಮೆದುಳಿಗೆ ರಕ್ತದ...