ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಮೊದಲ ದಿನದಿಂದಲೂ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಈಗ ಅವರ ರೊಮ್ಯಾನ್ಸ್ ವಿಚಾರ ಸಾಕಷ್ಟು ಚರ್ಚೆ ಆಗಿದೆ....
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. 92...
ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರವೇ ಉಳಿದುಕೊಂಡಿದ್ದಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರೀಗ ಯುವರಾಣಿಯಂತೆ ಕಾಣಿಸಿಕೊಂಡಿದ್ದು, ಫೋಟೋ ವೈರಲ್ ಆಗಿದೆ. ರಾಧಿಕಾ ಪಂಡಿತ್ ಅವರ ಹೊಸ ಫೋಟೋಗಳು ಗಮನ ಸೆಳೆದಿವೆ....
ಮಂಗಳೂರು/ತೆಲಂಗಾಣ: ಯುವಕನೊಬ್ಬ ಕುಟುಂಬಸ್ಥರ ಸಮ್ಮುಖದಲ್ಲಿ ತಾನು ಪ್ರೀತಿಸಿದ ತೃತೀಯಲಿಂಗಿಯೊಂದಿಗೆ ಅದ್ದೂರಿಯಾಗಿ ವಿವಾಹವಾಗಿದ್ದಾನೆ. ಈ ಕುರಿತ ಸುದ್ಧಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದು, ನವ ಜೋಡಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ. ಪ್ರೀತಿ ಯಾವಾಗ ಯಾರ ಮೇಲೆ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್ಬಾಸ್ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ...
ಬಿಗ್ಬಾಸ್ ಸೀಸನ್-11 ಮೂರು ವಾರ ಪೂರೈಸಿದ್ದು, ಇಂದು ಕಿಚ್ಚ ಸುದೀಪ್ ಎಂಟ್ರಿ ಆಗಲಿದ್ದಾರೆ. ಕಳೆದ ಒಂದು ವಾರದಿಂದ ಬಿಗ್ಬಾಸ್ ಮನೆಯಲ್ಲಿ, ನಡೆದ ಅನೇಕ ವಿಚಾರಗಳು ದೊಡ್ಡ ಮೊಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಇವತ್ತಿನ ಕಿಚ್ಚನ ಎಪಿಸೋಡ್...
ಉಡುಪಿ: ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಅಕ್ಟೋಬರ್ 18 ರಂದು ಮಲ್ಪೆ ಬೀಚ್ನಲ್ಲಿ ನಡೆದಿದೆ. ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ...
ಬೆಳ್ತಂಗಡಿ: ಪಿಕ್ಅಪ್ ವಾಹನದಲ್ಲಿ ಜೈ ಶ್ರೀರಾಮ್ ಎಂದು ಬರೆದುಕೊಂಡು ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಕೊಟ್ಟಿಗೆಹಾರದಿಂದ ಈ ಅಕ್ರಮ ಸಾಗಾಟ ಮಾಡಲಾಗುತ್ತಿದ್ದು ಗೂಡ್ಸ್ ವಾಹನದಲ್ಲಿದ್ದ ಒಂದು ಗೋವು...
ಮಂಗಳೂರು: ಕಲ್ಲಾಪುವಿನ ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿ ಸ್ಥಳಕ್ಕೆ ಸ್ಯಾಂಡಲ್ವುಡ್ ನಟ ದುನಿಯಾ ಖ್ಯಾತಿಯ ವಿಜಯ್ ಭೇಟಿ ನೀಡಿದ್ದಾರೆ. ದೈವದ ಸಾನಿಧ್ಯಕ್ಕೆ ಆಗಮಿಸಿದ್ದ ದುನಿಯಾ ವಿಜಿ ಅಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡಿನ ದೈವಗಳ...
ಬೆಳಗಾವಿ: ಕರ್ನಾಟಕ ಸರ್ಕಾರ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ ಮಾಡುತ್ತಿದೆ. ಗೃಹಲಕ್ಷ್ಮೀ ಯೋಜನೆ ಅಡಿ ಬಂದ ಹಣದಿಂದ ಗೋಕಾಕ್ ತಾಲೂಕಿನ ತವಗ ಗ್ರಾಮದ ರೈತ ಮಹಿಳೆ ಎತ್ತು ಖರೀದಿಸಿದ್ದಾರೆ. ತವಗ...