ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48)...
ಉಡುಪಿ: ಸೀಟಿನ ಕೆಳಗೆ ಶೇಖರಣೆಯಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸ್ಕೂಟರ್ ಸವಾರ ಪೆಟ್ರೋಲ್ ಪಂಪ್ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿ ವಾಹನದ...
ಮಂಗಳೂರು/ಬಳ್ಳಾರಿ: ತಂದೆಯೇ ಮಗಳನ್ನು ಆಸ್ತಿಗಾಗಿ ಕೊಲೆ ಮಾಡಲು ಮುಂದಾದ ಘಟನೆ ಸಿರಗುಪ್ಪ ತಾಲೂಕಿನ ಅರಳಿಗನೂರು ಗ್ರಾಮದಲ್ಲಿ,ಅ.18ರ ಶುಕ್ರವಾರ ನಡೆದಿದೆ. ಅರಳಿಗನೂರು ಗ್ರಾಮದ ದೊಡ್ಡರಂಗಪ್ಪನಿಗೆ ಶಿವಲಿಂಗಮ್ಮ ಅವರು ಮೊದಲನೇ ಪತ್ನಿ ಹಾಗೂ ಜಯಮ್ಮ ಅರು ಎರಡನೇ ಪತ್ನಿಯಾಗಿದ್ದು,...
ದೆಹಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವನ್ ಅವರ ಇಶಾ ಫೌಂಡೇಶನ್ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಆಶ್ರಮವನ್ನು ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಸದ್ಗುರು ಜಗ್ಗಿ ವಾಸುದೇವನ್ ಅವರು...
ಬಿಗ್ ಬಾಸ್… ಆರಂಭದಲ್ಲೇ ರಣಾಂಗಣವಾಗಿ ಬದಲಾಗಿರೋ ಬಿಗ್ ಮನೆ ಅತಿರೇಕದ ಕದನಕ್ಕೂ ಸಾಕ್ಷಿಯಾಗಿದೆ. ಇದುವರೆಗೂ ಚರ್ಚೆಯಾಗುತ್ತಿದ್ದ ರೀತಿಯೇ ರಂಜಿತ್ ಹಾಗೂ ಲಾಯರ್ ಜಗದೀಶ್ಗೆ ಕಿರುತೆರೆಯ ದೊಡ್ಮನೆಯಿಂದ ಗೇಟ್ ಪಾಸ್ ಸಿಕ್ಕಿದೆ. ಹೊರಹೋಗಲು ಡೋರ್ ಓಪನ್ ಆಗಿದೆ....
ದೆಹಲಿಯ ಸಂಸತ್ ಭವನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ವಕ್ಫ್ ಆಸ್ತಿಯಲ್ಲಿ ನಿರ್ಮಿಸಲಾಗಿದೆ ಎಂದು ಅಸ್ಸಾಂನ ಧುಬ್ರಿ ಸಂಸದ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. ಅಜ್ಮಲ್ ಅವರ ಈ ಹೇಳಿಕೆ ಈಗ ದೊಡ್ಡ ವಿವಾದ ಸೃಷ್ಟಿಸಿದ್ದು, ಸರಕಾರ...
ಮಂಗಳೂರು: ಪ್ರಣಯ ಪಕ್ಷಿಗಳ ಕುರಿತಾದ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ರೋಮಾಂಚಕವಾದ ಮತ್ತೊಂದು ವಿಡಿಯೊ ವೈರಲ್ ಆಗಿದ್ದು, ಗೆಳತಿ ಗೆಳೆಯನನ್ನು ಮನೆಯವರ ಹೊಡೆತಗಳಿಂದ ಪಾರು ಮಾಡಲು ಸಖತ್ತಾದ ಐಡಿಯಾವೊಂದನ್ನು ಮಾಡಿದ್ದಾಳೆ. ಮನೆಯಲ್ಲಿ ಯಾರೂ...
ನವದೆಹಲಿ: ಅಂಪೈರಿಂಗ್ ಜ್ಞಾನ ಮತ್ತು ಜಾಣ್ಮೆಗೆ ಹೆಸರುವಾಸಿಯಾದ ಕುಮಾರ್ ಧರ್ಮಸೇನಾ ಪ್ರತಿಷ್ಠಿತ ಐಸಿಸಿ ಸಮಿತಿಯನ್ನ ಪ್ರತಿನಿಧಿಸುವ ಗೌರವಾನ್ವಿತ ಅಂಪೈರ್’ಗಳಲ್ಲಿ ಒಬ್ಬರು. ಶ್ರೀಲಂಕಾದ ಅಂಫೈರ್ ಈಗಾಗಲೇ ದೇಶಾದ್ಯಂತ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ಹರಡಿರುವ ತನ್ನ ಬ್ರಾಂಡ್ ಮಳಿಗೆಗಳೊಂದಿಗೆ...
ಹೆಣ್ಮಕ್ಕಳ ಪ್ರೀತಿಯ ಸಂಗಾತಿ ಮೇಕ್ಅಪ್ ಕಿಟ್. ಸೌಂದರ್ಯದ ಗುಟ್ಟನ್ನು ಹುದುಗಿಟ್ಟುಕೊಂಡಿರುವ ಈ ಕಿಟ್ನಲ್ಲಿ ಅಂದದ ಹೆಣ್ಣಿಗೆ ಮತ್ತಷ್ಟು ಚೆಂದ ಕಾಣಲು ಏನೆಲ್ಲಾ ಬೇಕೋ ಅವೆಲ್ಲವೂ ಬಚ್ಟಿಟ್ಟುಕೊಂಡಿರುತ್ತದೆ. ವಿಷಯ ಅದಲ್ಲ, ಒಬ್ಬರು ಬಳಸಿದ ಮೇಕ್ಅಪ್ ಐಟಂಗಳನ್ನು ಇನ್ನೊಬ್ಬರು...
ಮಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅವರ ನಿಧನದ ನಂತರ ಸಾವಿರಾರು ಕೋಟಿ ರೂ. ಮೌಲ್ಯದ ಒಡೆತನವಿದ್ದ ಆಸ್ತಿಯನ್ನು ತನ್ನಿಬ್ಬರು ಮಕ್ಕಳು, ಎರಡನೇ ಹೆಂಡತಿ, ಸಹೋದರನ ಪುತ್ರ, ಮನೆ ಕೆಲಸದವರು ಸೇರಿ ಯಾರ್ಯಾರಿಗೆ ಎಷ್ಟು ಆಸ್ತಿ...