ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ...
ಮಂಗಳೂರು/ಉತ್ತರಾಖಂಡ: 22 ವರ್ಷದ ಯುವಕನೊಬ್ಬ ಮಹಿಳೆಯಂತೆ ವೇಷ ಧರಿಸಿ ಸಾ*ವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಆ*ತ್ಮಹತ್ಯೆ ಎಂದು ಕಂಡರೂ ಪೊಲೀಸರ ತನಿಖೆ ಬಳಿಕ ಸತ್ಯಾಂಶ ಹೊರ ಬೀಳಲಿದೆ. ಪೊಲೀಸರ ಪ್ರಕಾರ, ಯುವಕ ಮಸ್ಸೂರಿ ಲಾಲ್...
ಶಿವಮೊಗ್ಗ: ಕನ್ನಡದ ಬಿಗ್ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ...
ಮಂಗಳೂರು/ಹಾಸನ: ಅಕ್ಟೋಬರ್ 7 ರಂದು ಅರಸೀಕೆರೆ ತಾಲೂಕಿನಲ್ಲಿ ವಿದ್ಯುತ್ ಶಾಕ್ನಿಂದ ಮೂರು ಕರಡಿಗಳು ಮೃತಪಟ್ಟಿದ್ದವು. ಗುರುವಾರ (ಅ.17) ರಂದು ಸಕಲೇಶಫುರ ತಾಲೂಕಿನ ಬಾಳ್ಳುಪೇಟೆ ಬಳಿ ಕರೆಂಟ್ ಶಾಕ್ಗೆ ಒಂಟಿ ಸಲಗ ಬಲಿಯಾಗಿದೆ. ಕಾಡು ಪ್ರಾಣಿಗಳ ಚಲನವಲನದ...
ಕಾಸರಗೋಡು: ಕಾಸರಗೋಡಿನ ಅರಬ್ಬಿ ಸಮುದ್ರದಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರ ನಜೀಬ್ ಶ*ವ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ. ಈ ಮೂಲಕ ದುರಂತದಲ್ಲಿ ಮೃ*ತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ನೌಕಾಪಡೆ , ಕರಾವಳಿ ಕಾವಲು ಪಡೆ,...
ಮಂಗಳೂರು/ಕೊಲ್ಕತ್ತಾ: ಕೋಲ್ಕತ್ತಾದಲ್ಲಿರುವ ಸೀಲ್ದಾಹ್ ಇಎಸ್ಐ ಆಸ್ಪತ್ರೆಯಲ್ಲಿ ಇಂದು (ಅ,18) ಬೆಳಗ್ಗೆ ಬೃಹತ್ ಅ*ಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ರೋಗಿ ಸಾ*ವನ್ನಪ್ಪಿರುವುದಾಗಿ ವರದಿಯಾಗಿದೆ. ಮಾಹಿತಿ ತಿಳಿದ ನಂತರ ಅ*ಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಆಗಮಿಸಿ...
ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್...
ಮಂಗಳೂರು/ರಾಮನಗರ: ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ....
ಸುಳ್ಯ: ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ...
ಉಡುಪಿ: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯು ಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ, ಗಾಳಿಯ ತೀವ್ರತೆ ಕಳೆದೆರಡು ದಿನಗಳಿಂದ ಜಾಸ್ತಿಯಾಗಿದ್ದು, ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು, ಗುಜ್ಜಾಡಿ ಗ್ರಾಮದ ಸನ್ಯಾಸಿಬಲೆ ಪ್ರದೇಶದಲ್ಲಿ ಕಡಲ್ಕೊರೆತ...