ಪುತ್ತೂರು: ಏಕರೂಪದ ಸಮವಸ್ತ್ರ ಧರಿಸಬೇಕೆಂಬ ಉದ್ದೇಶದಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೀರೆ ನೀಡಲಾಗುತ್ತಿದೆ. ಕಳೆದ ತಿಂಗಳು ಹೊಸ ಸೀರೆ ನೀಡಲಾಗಿದ್ದು, ಒಂದೇ ತಿಂಗಳಲ್ಲಿ ಸೀರೆಯ ನಿಜ ಬಣ್ಣ...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದಿಂದ ದಸರಾ ಹಬ್ಬದ 10 ದಿನಗಳಲ್ಲಿ ಹಮ್ಮಿಕೊಂಡ ‘ದಸರಾ ದೇಗುಲ ದರ್ಶನ’ಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ಬಂದಿದೆ. ಮೂರನೇ ವರ್ಷದ ದೇಗುಲ ದರ್ಶನದಲ್ಲಿ...
ಇಂದಿನ ದಿನಮಾನಗಳಲ್ಲಿ ವಯಸ್ಸಿನ ಬೇಧವಿಲ್ಲದೆ ಕಾಯಿಲೆಗಳು ಕಾಡುತ್ತಿವೆ. ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಹೃದಯಾಘಾ*ತವಾಗುತ್ತಿತ್ತು ಆದರೆ ಈಗ ಮಕ್ಕಳಿಗೂ ಹದಿಹರೆಯದವರಿಗೂ ಹೃದಯಾಘಾ*ತವಾಗುತ್ತಿದೆ. ಈ ನಡುವೆ ತೆಲಂಗಾಣದಲ್ಲಿ 5 ವರ್ಷದ ಬಾಲಕಿ ಹೃದಯಾಘಾ*ತದಿಂದ ಸಾವನ್ನಪ್ಪಿದ್ದಾಳೆ. ಜಂಟಿ ಕರೀಂನಗರ ಜಿಲ್ಲೆಯ...
ಮಂಗಳೂರು/ಉತ್ತರ ಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗಳು ಹೊರಗೆ ಜಾರಿಬಿದ್ದ ಕೂಡಲೇ ಅಪ್ಪ ರೈಲು ನಿಲ್ಲಿಸಿ 16 ಕಿಲೋಮೀಟರ್ ಹಿಂದಕ್ಕೆ ಓಡಿಹೋಗಿ ಆಕೆಯನ್ನು ಪತ್ತೆಹಚ್ಚಿ ಉಳಿಸಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಗಳ...
ಮಂಗಳೂರು: ಆಧುನಿಕತೆಯೊಂದಿಗೆ ಬದಲಾಗುತ್ತಿರುವ ಸಮಾಜದಲ್ಲಿ ನಮ್ಮ ಹಿರಿಯರು ಆಚರಿಸಿಕೊಂಡು ಬಂದಿದ್ದ ಹಲವು ಹಳೆಯ ಸಂಪ್ರದಾಯ ಮರೆಯಾಗುತ್ತಿದ್ದು, ಅದರಲ್ಲಿ ದೀಪಾವಳಿಯ ಹಬ್ಬದ ಆಚರಣೆಯೂ ಒಂದಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ...
ಗಿಚ್ಚಿ ಗಿಲಿಗಿಲಿ ಸೀಸನ್ 2ರ ಮೂಲಕ ಕನ್ನಡ ಕಿರುತೆರೆಗೆ ಕಾಲಿಟ್ಟ ಧನರಾಜ್ ಆಚಾರ್ ಸದ್ಯ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಸುತ್ತಿದ್ದಾರೆ. ಮೊದಲ ವಾರದಲ್ಲಿ ಕಾಮಿಡಿ ಮಾಡಿಕೊಂಡು ಖುಷ್ ಖುಷ್ ಆಗಿದ್ದ ಧನರಾಜ್ ತುಂಬಾ ವೀಕ್...
ನೈಜೀರಿಯಾದಲ್ಲಿ ಸಂಭವಿಸಿದ ಭೀಕರ ದುರಂತ ಸಂಭವಿಸಿದ್ದು, ಇಂಧನ ಟ್ಯಾಂಕರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಕನಿಷ್ಠ 94 ಜನರು ಸಾ*ವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಶ್ವವಿದ್ಯಾಲಯದ ಸಮೀಪವಿರುವ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ಯಾಂಕರ್...
ರಾಯಚೂರು: ಸಾಮಾನ್ಯವಾಗಿ ಗಂಡು ಅಥವಾ ಹೆಣ್ಣು ತಮಗೆ ಬಾಳ ಸಂಗಾತಿ ಸಿಗದೇ ಇರುವ ಯುವ ಜನತೆಗೆ ಅನುಕೂಲ ಆಗಲೆಂದೆ ಮ್ಯಾಟ್ರಿಮೊನಿ ಎಂಬ ಒಂದು ಆಪ್ ಪರಿಚಯಿಸಲಾಗಿದೆ. ಆದರೆ ಈ ಒಂದು ಆಪ್ ಇದೀಗ ದುರ್ಬಳಕೆ ಆಗುತ್ತಿದ್ದು,...
ಮಂಗಳೂರು/ಬೆಂಗಳೂರು; ಟ್ರೆಡಿಂಗ್ ಹೆಸರಿನಲ್ಲಿ 265 ಜನರಿಗೆ 97 ಕೋಟಿ ರೂಪಾಯಿ ವಂಚನೆ ಮಾಡಿದ 8 ಜನರನ್ನು ಬಂಧಿಸಲಾಗಿರುವ ಘಟನೆ ಬೆಂಗಳುರಿನಲ್ಲಿ ನಡೆದಿದೆ. ಸ್ವಲ್ಪ ಬುದ್ದಿ ಖರ್ಚು ಮಾಡಿ ಇನ್ವೆಸ್ಟ್ ಮಾಡಿದ್ರೆ, ಹಾಕಿದ್ದ ಹಣಕ್ಕೆ ಒಳ್ಳೆ ರಿಟರ್ನ್...
ಉಡುಪಿ: ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿ ನಗರದ ಜಿಟಿಎಸ್ ಶಾಲೆಯ ಎದುರಿನ ವಿದ್ಯಾಜ್ಯೋತಿ ಕಟ್ಟಡದಲ್ಲಿರುವ ಕಬ್ರಾಲ್ ಗನ್ ಹೌಸ್ ನಡೆದಿದೆ. ಉಡುಪಿ ನಗರ ಪೊಲೀಸ್...