ಅರಂತೋಡು: ಚಲನೆಯ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿರುವ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಭಾನುವಾರ (ಅ.13) ರಾತ್ರಿ ನಡೆದಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ...
ಬೆಳಗಾವಿ: ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸವದತ್ತಿಯಲ್ಲಿ ಮಾತನಾಡಿದ...
ಬೆಳ್ತಂಗಡಿ: ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು, ನದಿಗಳು ಉಕ್ಕಿ ಹರಿದಿದೆ. ಇದೇ ವೇಳೆ ತೋಟತ್ತಾಡಿಯ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬವರು ತನ್ನ ಸ್ನೇಹಿತರ ಜೊತೆ ನದಿಗೆ ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದಾರೆ....
ಮಂಗಳೂರು/ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹ*ತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ (ಅ.13) ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ. ಮೂವರು ಶೂಟರ್ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹ*ತ್ಯೆಗೆ ಸಂಚು...
ದಾವಣಗೆರೆ: ಶಂಕಿತ ಡೆಂಗ್ಯೂಗೆ 2 ವರ್ಷ 11 ತಿಂಗಳ ಮಗು ಸಾ*ವನ್ನಪ್ಪಿದ ಘಟನೆ ದಾವಣಗೆರೆ ಚನ್ನಗಿರಿ ತಾಲೂಕಿನ ಚಿಕ್ಕೊಡ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಿರ್ವಾಣ ಕುಮಾರ್(2) ಎಂದು ಗುರುತಿಸಲಾಗಿದೆ. ಡೆಂಗ್ಯೂನಿಂದ ಬಳಲುತ್ತಿದ್ದ ಬಾಲಕನನ್ನು ಶಿವಮೊಗ್ಗದ...
ಬಂಟ್ವಾಳ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಉರುಳಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಬಿ.ಸಿ ರೋಡ್ – ಬೆಳ್ತಂಗಡಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಎಂಬಲ್ಲಿ ಈ ಅಪಘಾತ...
ಕೈಕಂಬ : ಕುಪ್ಪೆಪದವು ಫಾಸ್ಟ್ಫುಡ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಅಶೊಕ್ (33) ಹೃ*ದಯಘಾತದಿಂದ ಕುಸಿದು ಬಿದ್ದು ಮೃ*ತಪಟ್ಟ ಘಟನೆ ಶನಿವಾರ(ಅ. 12) ಸಂಭವಿಸಿದೆ. ಪುತ್ತೂರು ತಾಲೂಕಿನ ಕರಾಯ ಮರಿಪಾಡಿ ನಿವಾಸಿ ಅಶೋಕ್, ಸಹೋದರ ಸಂಬಂಧಿ ಗಿರೀಶ್...
ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕ್ಷೇತ್ರದ ನವೀಕರಣದ ರೂವಾರಿ,...
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ...
ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ...