ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ...
ಮಂಗಳೂರು/ಗಾಜಿಯಾಬಾದ್: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ಇನ್ಸ್ಪೆಕ್ಟರ್ ರಕ್ಷಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಬಳಿಕ ಈಗ ಅವರೇ ಆ ಮಗುವನ್ನು ದತ್ತು ಪಡೆಯಲು ನಿರ್ಧರಿಸಿದ್ದಾರೆ. ಪೊದೆಯಲ್ಲಿ ಶಿಶು ಅಳುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ...
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಹೌದು, ಬೆಳಗಾವಿಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮ ಪಂಚಾಯತಿಯ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ, ಗೃಹಲಕ್ಷ್ಮೀಯಿಂದ...
ಅಮರಾವತಿ: ಸಾಮಾನ್ಯವಾಗಿ ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಾಣಬಹುದು. ಆದರೆ ಕೈಹಿಡಿದ ಧರ್ಮಪತ್ನಿಯ ಲೈಂಗಿಕ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಕಿನಾಡದಲ್ಲಿ ನಡೆದಿದ್ದು, ಜನರನ್ನು ಆಶ್ಚರ್ಯಚಕಿತರನ್ನಾಗಿದೆ. ಕಾಕಿನಾಡ...
ರಾಮನಗರ: ರಾಮನಗರದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ...
ಮಂಗಳೂರು/ಕೊಲ್ಕತ್ತಾ: ಭಾರತೀಯ ಸಂಸ್ಕೃತಿಯಂತೆ ಮೈ ಮುಚ್ಚುವ ಉಡುಗೆಗಳನ್ನು ತೊಟ್ಟು ಪೂಜಾ ಕಾರ್ಯಕ್ರಮ, ದೇವಾಲಯಗಳಿಗೆ ಹೋಗುವುದು ಸಂಸ್ಕಾರ. ಆದರೆ, ಕೊಲ್ಕತ್ತಾದಲ್ಲಿ ನಡೆದ ದುರ್ಗಾ ಪೂಜೆಯಲ್ಲಿ ಮೂವರು ಮಾಡೆಲ್ ಗಳು ತುಂಡುಡುಗೆ ತೊಟ್ಟು ಭಾಗವಹಿಸಿದ್ದಾರೆ. ಇವರುಗಳ ಫೋಟೋಗಳು ಸೋಷಿಯಲ್...
ಉತ್ತರಾಖಂಡ: ರೂರ್ಕಿಯ ರೈಲ್ವೆ ಹಳಿಯಲ್ಲಿ ಎಲ್ಪಿಜಿ ಸಿಲಿಂಡರ್ ಪತ್ತೆಯಾಗಿದೆ. ಗೂಡ್ಸ್ ರೈಲನ್ನು ಹಳಿತಪ್ಪಿಸಲು ಸಂಚು ರೂಪಿಸಲಾಗಿದೆ ಎಂದು ಹೇಳಲಾಗಿದೆ. ಧಂಧೇರಾ ರೈಲು ನಿಲ್ದಾಣದ ಬಳಿಯ ಹಳಿಯಲ್ಲಿ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಬೆಳಿಗ್ಗೆ...
ನವದೆಹಲಿ: ಅಸ್ಸಾಂನ ಉತ್ತರ-ಮಧ್ಯ ಭಾಗದಲ್ಲಿ ಭಾನುವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.2 ಎಂದು ಅಳೆಯಲಾಯಿತು. ಬ್ರಹ್ಮಪುತ್ರದ ಉತ್ತರ ದಂಡೆಯ ಉದಲಗುಡಿ ಜಿಲ್ಲೆಯಲ್ಲಿ ಬೆಳಗ್ಗೆ 7.47ಕ್ಕೆ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ...
ಮೈಸೂರು: ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ತೆರೆ ಬಿದ್ದಿದೆ. ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದ್ದರು. ರಾಜ ಗಾಂಭೀರ್ಯದಿಂದ ಜಂಬೂಸವಾರಿಯು ಬಹಳ ವಿಜೃಂಭಣೆಯಿಂದ ಜರುಗಿತು. 4:45 ಕ್ಕೆ ಸಲ್ಲುವ ಕುಂಭ...
ಕಾರ್ಕಳ: ತಾಲೂಕು ಕಚೇರಿ ಜಂಕ್ಷನ್ ಬಳಿಯ ಅನು ಫಿಲ್ ಎಂಆರ್ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆ ಹಚ್ಚುವಲ್ಲಿ ನಗರ...