ಕಾರ್ಕಳ: ತಾಲೂಕು ಕಚೇರಿ ಜಂಕ್ಷನ್ ಬಳಿಯ ಅನು ಫಿಲ್ ಎಂಆರ್ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ನಗದು ಪಾವತಿಸದೇ ವಂಚಿಸಿ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ತೆ ಹಚ್ಚುವಲ್ಲಿ ನಗರ...
ಮಂಗಳೂರು: ವಿಶ್ವದ ಅತಿದೊಡ್ಡ ಮರುಭೂಮಿ ಎಂದೇ ಕರೆಯಲ್ಪಡುವ ಉತ್ತರ ಆಫ್ರಿಕಾದಲ್ಲಿ ವಿಸ್ತಾರವಾಗಿ ಹರಡಿರುವ ಸಹರಾ ಮರಭೂಮಿಯಲ್ಲಿ ಈಗ ದಿಢೀರ್ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. 50 ವರ್ಷದ...
ಮಂಗಳೂರು: ಭಾರತೀಯ ಭೂ ದಳದ ನಿವೃತ್ತ ಕರ್ನಲ್ ರತ್ನಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ (ಅ.12) ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ...
ಮಂಗಳೂರು/ಜಾರ್ಖಾಂಡ್: ಪತಿ ಹೊಸ ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕರೆ ಪತ್ನಿಯು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿ ನಡೆವೆ ಸಣ್ಣ ಪುಟ್ಟ ವಿಷಯಗಳಿಗೆ ಗಲಾಟೆಯಾಗಿ, ಅದು ಕೊನೆಗೆ ದಾ*ರುಳ ಅಂತ್ಯ ಕಾಣುವ...
ಮಂಗಳೂರು/ಕೊಪ್ಪ: ಸಾಮಾಜಿಕ ಜಾಲತಾಣದಲ್ಲಿ ಅನೈತಿಕ ಫೋಟೋಗಳು ವೈರಲ್ ಆಗುತ್ತಿದ್ದ ಅವಮಾನ ತಾಳಲಾರದೆ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿನಿ ಸ್ಥಿತಿ...
ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇವರಿಬ್ಬರು ರಜೆಯ...
ಕೊಟ್ಯಾಂತರ ಹಿಂದೂಗಳು ಭಕ್ತಿಯಿಂದ ನಂಬಿಕೊಂಡು ಬಂದಿರುವ ಶಿರ್ಡಿ ಸಾಯಿಬಾಬ ಅವರ ವಿಚಾರದಲ್ಲಿ ಸನಾತನ ಸಂಘಟನೆಗಳು ಮೂಗು ತೂರಿಸಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಸಾಯಿಬಾಬ ಮೂರ್ತಿಗಳಿರುವ ದೇವಸ್ಥಾನಗಳನ್ನು ಗುರಿಯಾಗಿಸಿ ಸಂಘಟನೆ ದಾಳಿ ನಡೆಸಿದೆ. ರಾತೋರಾತ್ರಿ ದೇವಾಸ್ಥಾನಗಳಿಗೆ ನುಗ್ಗಿ...
ನವದೆಹಲಿ: ಗುಜರಾತ್ನ ಮೆಹ್ಸಾನಾದಲ್ಲಿ ಅಪಘಾತದ ಬಂಡೆಯ ಅಡಿಯಲ್ಲಿ ಹೂತುಹೋದ 7 ಕಾರ್ಮಿಕರು ಸಾ*ವನ್ನಪ್ಪಿದ್ದಾರೆ. ಹೂತುಹೋದ ಕೆಲವು ಕಾರ್ಮಿಕರನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಜಸಲ್ಪುರ ಬಳಿಯ ಹಳ್ಳಿಯಲ್ಲಿ ಈ ಅಪಘಾ*ತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಂಪನಿಯಲ್ಲಿ ಗೋಡೆಯನ್ನು...
ಅಪ್ರಾಪ್ತ ವಯಸ್ಸಿನವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ 16 ವರ್ಷ ಪೂರ್ಣಗೊಂಡವರಿಗೂ ವಾಹನ ಚಲಾವಣೆ ಮಾಡಲು ಅವಕಾಶ ಒದಗಿಸಿ ಕೊಡಲಾಗಿದೆ. ಅಪ್ರಾಪ್ತ...
ವ್ಯಕ್ತಿಯೊಬ್ಬರು ಪತ್ನಿಯ ಕ್ರೌರ್ಯದಿಂದ ಬೇಸತ್ತು, 2014 ರಲ್ಲಿ ಕಾನೂನು ಹೋರಾಟಕ್ಕೆ ಇಳಿದು ಕೊನೆಗೂ ಇದೀಗ ಪತ್ನಿಯ ಕ್ರೌರ್ಯತೆಯ ಆಧಾರದ ಮೇಲೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಆದರೆ ಮಕ್ಕಳಿಲ್ಲದಿದ್ದರೂ, ಆಕೆ ತಿಂಗಳಿಗೆ 60 ಸಾವಿರ ಸಂಪಾದನೆ ಮಾಡಿ, ಆರ್ಥಿಕವಾಗಿ...