ವಿಜಯನಗರ: ಇತ್ತೀಚಿಗೆ ಯುವ ಜನತೆ ಮೊಬೈಲ್ಗೆ ಎಷ್ಟು ಅಡಿಕ್ಟ್ ಆಗಿದೆ ಎಂದರೆ, ತಮ್ಮ ಪ್ರಾಣ ಹೋಗುತ್ತೆ ಎಂದು ತಿಳಿದಿದ್ದರು ಕೂಡ ಕೆಲವು ಹುಚ್ಚಾಟಗಳನ್ನಾಡುತ್ತಾರೆ. ಇದೀಗ ಕೋಡಿ ಬಿದ್ದಿದ್ದ ಕೆರೆಯಲ್ಲಿ ಯುವಕನೊಬ್ಬ ಸೆಲ್ಫಿ ತೆಗೆಯಲು ಹೋಗಿ ಕಾಲು...
ನವದೆಹಲಿ: ಭಾರತದಲ್ಲಿ ಚಿನ್ನವು ಆಭರಣ ರೂಪದಲ್ಲಿ ಮಾತ್ರವಲ್ಲದೆ ಹೂಡಿಕೆಯಲ್ಲೂ ಮುಂದಿದೆ. ಇದರೊಂದಿಗೆ ಬೇರೆ ದೇಶಗಳಿಗೆ ಹೋಲಿಸಿದರೆ ದೇಶದಲ್ಲಿ ಚಿನ್ನದ ಬಳಕೆ ಕೂಡ ಹೆಚ್ಚಿದ್ದು, ಮದುವೆ ಸಮಾರಂಭ ಅಥವಾ ಹಬ್ಬ ಹರಿದಿನಗಳಲ್ಲಿ ಆಭರಣ ಶೋರೂಂಗಳು ಕಿಕ್ಕಿರಿದು ತುಂಬಿರುತ್ತವೆ....
ಮಂಗಳೂರು: ಪ್ರಪಂಚದ ಸುಂದರ ದೇಶವಾಗಿರುವ ಜಪಾನ್ ದೇಶಕ್ಕೆ ಪ್ರವಾಸ ಹೋಗಬೇಕೆಂಬುದುವುದು ಹಲವರ ಕನಸು. ಯಾರಾದರೂ ಈಗ ಜಪಾನ್ಗೆ ಹೋಗುವ ಪ್ಲಾನ್ ಹಾಕಿದ್ರೆ, ಅವರಿಗೆ ಇಲ್ಲಿದೆ ಗುಡ್ ನ್ಯೂಸ್… ಜಪಾನ್ ಏರ್ಲೈನ್ಸ್ನವರು ದೇಶಕ್ಕೆ ಭೇಟಿ ನೀಡಲು ಬಯಸುವವರಿಗೆ...
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು....
ಹರಿದ್ವಾರ: ಉತ್ತರಾಖಂಡದ ಹರಿದ್ವಾರ ಜೈಲಿನಲ್ಲಿ ಕೋತಿಗಳ ವೇಷ ಧರಿಸಿದ ಇಬ್ಬರು ಕೈದಿಗಳು ಜೈಲಿನಿಂದ ಪರಾರಿಯಾಗಿರುವ ಘಟನೆ ನಡೆದಿದೆ. ರಾಮಲೀಲಾ ದೃಶ್ಯವು ತೆರೆದುಕೊಳ್ಳುತ್ತಿದ್ದಂತೆ, ‘ವಾನರರ’ ಪಾತ್ರವನ್ನು ನಿರ್ವಹಿಸುತ್ತಿದ್ದ ಇಬ್ಬರು ಕೈದಿಗಳು ಸೀತಾಮಾತೆಯನ್ನು ಹುಡುಕಿಕೊಂಡು ಹೊರಟರು ಮತ್ತು ಕಾಂಪೌಂಡ್...
ಡೋರೆಮನ್’ ಪಾತ್ರಕ್ಕೆ ಧ್ವನಿ ನೀಡಿ ಜೀವ ತುಂಬಿದ್ದ ನಬುಯೊ ಒಯಾಮಾ (90) ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಶುಕ್ರವಾರ ತಿಳಿಸಿದ್ದಾರೆ. ಡೋರೆಮನ್ ಎಂಬುದು ಕಾಲ್ಪನಿಕ ಪಾತ್ರವಾಗಿದ್ದು, ಇದರ ಬರಹಗಾರ ಎಫ್.ಫ್ಯೂಜಿಯೊ. ಈ...
ಬಿಗ್ಬಾಸ್ ಅಭಿಮಾನಿಗಳಿಗೆ ಇಂದು ಡಬಲ್ ಧಮಾಕ. ಒಂದು ವಿಜಯ ದಶಮಿ ಸಂಭ್ರಮವಾದರೆ, ಮತ್ತೊಂದು ರಾತ್ರಿ 9 ಗಂಟೆಗೆ ಕಿಚ್ಚ ಸುದೀಪ್ ಅವರ ಮಾತುಗಳನ್ನು ಆಲಿಸಿಕೊಳ್ಳುವ ಕೌತುಕ. ಬಿಗ್ಬಾಸ್ ಶುರುವಾಗಿ ಎರಡು ವಾರ ಕಳೆದು ಹೋಗಿದ್ದು, ಶನಿವಾರವಾದ...
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಆಹಾರ ಕೆಡದಂತೆ ತಡೆಯಲು ರೆಫ್ರಿಜರೇಟರ್ನಲ್ಲಿ ಇಡಸಲಾಗುತ್ತದೆ. ಆದರೆ ಕೆಲವು ಆಹಾರಗಳು ಇದಕ್ಕೆ ಹೊರತಾಗಿವೆ. ಶೈತ್ಯೀಕರಣವು ಅವುಗಳನ್ನು ವಿಷಪೂರಿತಗೊಳಿಸುತ್ತದೆ. ಈ ವಿಷಗಳು ತುಂಬಾ ಅಪಾಯಕಾರಿ ಮತ್ತು ಕ್ಯಾನ್ಸರ್ ಕೋಶಗಳು ರೂಪುಗೊಳ್ಳಲು ಪ್ರಾರಂಭಿಸುವ ರೀತಿಯಲ್ಲಿ...
ನವರಾತ್ರಿಯಲ್ಲಿ ನಾನಾ ವೇಷಗಳು ಜನರನ್ನು ರಂಜಿಸುವ ಮೂಲಕ ನವರಾತ್ರಿಗೆ ವಿಶೇಷ ಮೆರುಗು ನೀಡುತ್ತದೆ. ಹುಲಿ ವೇಷದ ಗಂಭೀರ ಹೆಜ್ಜೆ, ಸಿಂಹ ವೇಷದ ವೇಗದ ಕುಣಿತ ಇದೆಲ್ಲದರ ನಡುವೆ ಸಣ್ಣಪುಟ್ಟ ವೇಷಗಳು ಗಮನ ಸೆಳೆಯುತ್ತದೆ. ಅಂತಹ ಸಣ್ಣ...
ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಹಂಸಾ ಮನೆಯ ಕ್ಯಾಪ್ಟನ್ ಆಗುವ ಮೂಲಕ ಮನೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಆದರೀಗ ನಾಯಕತ್ವ ಬದಲಾಗಿದೆ. ನರಕ ನಿವಾಸಿಯಾಗಿದ್ದ ಶಿಶಿರ್ ನಾಯಕತ್ವ...