ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಹಂಸಾ ಮನೆಯ ಕ್ಯಾಪ್ಟನ್ ಆಗುವ ಮೂಲಕ ಮನೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಆದರೀಗ ನಾಯಕತ್ವ ಬದಲಾಗಿದೆ. ನರಕ ನಿವಾಸಿಯಾಗಿದ್ದ ಶಿಶಿರ್ ನಾಯಕತ್ವ...
ಮಂಗಳೂರು: ನಗರದ ಹೊರವಲಯದ ಬೆಂಗ್ರೆಯಲ್ಲಿ ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಮೀನುಗಾರಿಕಾ ಇಲಾಖೆಗೆ ಬಂದರು ಇಲಾಖೆಯಿಂದ...
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ನಂತರ ವಿಜಯದಶಮಿ ಮೆರವಣಿಗೆ ಪ್ರಾರಂಭವಾಗಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ...
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಎಲ್ಲಾ ಘಟಕಗಳ ಸಹಕಾರದೊಂದಿಗೆ , ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವ ಸಮಯದಲ್ಲಿ ಜರಗುತ್ತಿರುವ “ನಿತ್ಯ ಅನ್ನದಾನ” ಸೇವಾ ಕಾರ್ಯಕ್ಕೆ ಪ್ರತಿವರ್ಷವೂ ಸಹಕಾರ ನೀಡುತ್ತಿದ್ದು, ಈ...
ಉಡುಪಿ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು...
ಬಾಗಲಕೋಟೆ: ಎತ್ತಿನ ಮೈ ತೊಳೆಯಲು ಹೋದ ಯುವ ರೈತನ ಮೇಲೆ ಮೊಸಳೆ ದಾಳಿ ಮಾಡಿದ್ದು, ಎತ್ತು ಮಾಲೀಕನ ಜೀವ ಉಳಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹೊನ್ಯಾಳ ಬಳಿಯ ಆಲಮಟ್ಟಿ ಜಲಾಶಯ ಹಿನ್ನೀರಲ್ಲಿ ನಡೆದಿದೆ....
ಮಂಗಳೂರು/ಮುಬೈ: ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ ನತಾಶಾ ಯೂಟ್ಯೂಬರ್ ಹಾಗೂ ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ ಜೊತೆ ಸುತ್ತಾಟ ನಡೆಸಿದ್ದು, ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸಾಕಷ್ಟು ಸದ್ದು...
ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃ*ತಪಟ್ಟಿದ್ದಾನೆ. ಮೃ*ತ ಬಸ್ ಚಾಲಕರನ್ನು ಭರತ್...
ತಲಪಾಡಿ: ಕರ್ನಾಟಕ- ಕೇರಳ ಗಡಿಯ ತಲಪಾಡಿಯ ಕೆ.ಆರ್ ಕನಕದಾಸ್ ಅವರಿಗೆ ಸೇರಿದ ಸ್ತ್ರೀಶಕ್ತಿ ಲಾಟರಿ ಏಜೆನ್ಸಿಯಿಂದ ಮಾರಾಟವಾದ ಟಿಕೆಟಿಗೆ ಓಣಂ ಬಂಪರ್ ಡ್ರಾ ಇದರ ಎರಡನೇ ಬಹುಮಾನ 1 ಕೋಟಿ ರೂಪಾಯಿ ಒಲಿದಿದೆ. ಲಾಟರಿ ಒಂಟಿ...