ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃ*ತಪಟ್ಟಿದ್ದಾನೆ. ಮೃ*ತ ಬಸ್ ಚಾಲಕರನ್ನು ಭರತ್...
ತಲಪಾಡಿ: ಕರ್ನಾಟಕ- ಕೇರಳ ಗಡಿಯ ತಲಪಾಡಿಯ ಕೆ.ಆರ್ ಕನಕದಾಸ್ ಅವರಿಗೆ ಸೇರಿದ ಸ್ತ್ರೀಶಕ್ತಿ ಲಾಟರಿ ಏಜೆನ್ಸಿಯಿಂದ ಮಾರಾಟವಾದ ಟಿಕೆಟಿಗೆ ಓಣಂ ಬಂಪರ್ ಡ್ರಾ ಇದರ ಎರಡನೇ ಬಹುಮಾನ 1 ಕೋಟಿ ರೂಪಾಯಿ ಒಲಿದಿದೆ. ಲಾಟರಿ ಒಂಟಿ...
ಉಜಿರೆ: ಅತ್ತಾಜೆಯ ರಮೇಶ್ ಭಟ್ ಮತ್ತು ಶಾರದಾ ದಂಪತಿ ಪುತ್ರ 29ರ ಹರೆಯದ ಆದಿತ್ಯ ಭಟ್ ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಕ್ಟೋಬರ್ 11ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ...
ಮಂಗಳೂರು/ತಮಿಳುನಾಡು: ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ (ಅ.11) ರಾತ್ರಿ 8.30 ರ ಸುಮಾರಿಗೆ ತಮಿಳುನಾಡಿನ ಕವರೈಪೆಟ್ಟೈ ಎಂಬಲ್ಲಿ ನಡೆದಿದೆ....
ಮಂಗಳೂರು/ನವದೆಹಲಿ: ತಮಿಳುನಾಡಿನ ತಂಜಾವೂರು ಜಿಲ್ಲೆಯ ಪಪ್ಪನಾಡು ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 42 ವಿದ್ಯಾರ್ಥಿನಿಯರಿಗೆ ಗಣಿತ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಒಂದು ತಿಂಗಳ ಬಳಿಕ ತಮಿಳುನಾಡಿನ ನಾಗರಕೋಯಿಲ್ನ ಕೇಂದ್ರೀಯ...
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್ನಲ್ಲಿ ಗುಂಡಿನ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್ಗಳು ಸಾ*ವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ...
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ (ಅ.9) ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
ಮಂಗಳೂರು/ಬೆಂಗಳೂರು: ಆ್ಯಸಿಡ್ ಹಾಕುತ್ತೇನೆ ಅಂತ ಸಾಮಾಜಿಕ ಜಾಲತಾಣದ ಮೂಲಕ ಪತ್ರಕರ್ತನ ಹೆಂಡತಿಗೆ ಯವಕನೋರ್ವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ನಿಕಿತ್ ಶೆಟ್ಟಿ ಪತ್ರಕರ್ತ ಶಹಭಾಜ್ ಅನ್ಸರ್ ಅವರ ಪತ್ನಿಗೆ ಜೀವ ಬೆದರಿಕೆ ಹಾಕಿದ್ದಾನೆ....
ಹರಿಯಾಣ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ...
ಮುಂಬೈ: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ...