ಮಂಗಳೂರು/ಜೈಪುರ; ಕೆಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡದೆ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿಕೊಳ್ಳುವಂತಹ ನಾಚಿಕೆಗೇಡಿನ ಕೆಲಸಳು ನಡೆಯುತ್ತಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಶಿಕ್ಷಕಿಯೊಬ್ಬರು ತರಗತಿಯೊಳಗೆ ಮಲಗಿ ವಿದ್ಯಾರ್ಥಿಗಳಿಂದ ತನ್ನ ಕಾಲಿಗೆ...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು ಎರಡು ವಾರ ಕಳೆದಿದೆ. ಇದೇ ಎರಡು ವಾರದಲ್ಲಿ ಬಿಗ್ಬಾಸ್ ಮನೆಯಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಹೌದು, ಸೆಪ್ಟೆಂಬರ್ 29ರಂದು...
‘ಬಿಗ್ ಬಾಸ್’ನಲ್ಲಿ ಹಲವು ಮೂಲ ನಿಯಮಗಳು ಇವೆ. ಅದನ್ನು ಮೀರಿ ಯಾರು ನಡೆದುಕೊಳ್ಳುವಂತಿಲ್ಲ. ನಿದ್ದೆ ಮಾಡಿದರೆ ಅದು ನಿಯಮ ಬ್ರೇಕ್ ಮಾಡಿದಂತೆಯೇ. ಆಗ ಬಿಗ್ ಬಾಸ್ ಎಚ್ಚರಿಸುತ್ತಾರೆ. ಅದೇ ರೀತಿ ಮತ್ತೊಂದು ನಿಯಮ ಇದೆ. ಆದರೆ,...
ಮಂಗಳೂರು/ಪುಣೆ : ಐಷಾರಾಮಿ ಕಾರೊಂದು ಡಿ*ಕ್ಕಿ ಹೊಡೆದು ಡೆಲಿವರಿ ಏಜೆಂಟ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ಪುಣೆಯ ಮುಂಡ್ವಾ ಪ್ರದೇಶದಲ್ಲಿ ನಡೆದಿದೆ. ಬೈಕ್ ಸವಾರ ರೌಫ್ ಶೇಖ್ ಮೃ*ತ ವ್ಯಕ್ತಿ. ಆರೋಪಿಯಾದ ಆಯುಷ್ ತಯಾಲ್ (34)ನನ್ನು ಪೊಲೀಸರು...
ಆಯುಧ ಪೂಜೆಯ ಸಡಗರದಲ್ಲಿರುವ ಬಿಗ್ಬಾಸ್ ಅಭಿಮಾನಿಗಳಿಗೆ ಇಂದು ರಾತ್ರಿ ಸಖತ್ ಥ್ರಿಲ್ಲಿಂಗ್ ಇದೆ. ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್ನ ಪ್ರೊಮೋ ಒಂದು ರಿಲೀಸ್ ಆಗಿದ್ದು, ಅಭಿಮಾನಿಗಳ ಎಕ್ಸೈಟ್ಮೆಂಟ್ ಇನ್ನಷ್ಟು ಹೆಚ್ಚಿಸಿದೆ. ಬಿಗ್ಬಾಸ್ ಮನೆಗೆ ಅಪರಿಚಿತರ...
ಬಿಗ್ಬಾಸ್ ಮನೆಯಲ್ಲಿ ಎಮರ್ಜನ್ಸಿ ಸೈರನ್ ಮೊಳಗಿದೆ. ಒಂದು ಕ್ಷಣಕ್ಕೆ ಎಲ್ಲಾ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದು, ಮನೆಯಲ್ಲಿ ಏನಾಗ್ತಿದೆ ಅನ್ನೋ ಆತಂಕದಿಂದ ಕಿರುಚಾಡಿದ್ದಾರೆ! ಹೌದು, ಇಂದು ಬೆಳ್ಳಂಬೆಳಗ್ಗೆ ಕಲರ್ಸ್ ಕನ್ನಡ ಪೇಜ್ನಲ್ಲಿ ಪ್ರೊಮೋ ಮೂಲಕ ಬಿಗ್ಬಾಸ್ ವೀಕ್ಷಕರ ಕುತೂಹಲವನ್ನು...
ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ. ಸ್ವತಃ ಕವಿತಾ ಗೌಡ ಅವರೇ...
ಮಂಗಳೂರು: ಮಂಗಳೂರು ದಸರಾ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಡುವ ಮೂರ್ತಿಗಳೇ ಎಲ್ಲರನ್ನು ಆಕರ್ಷಿಸುತ್ತವೆ. ಮುದ್ದು ಮುಖದ ಶಾರದಾ ಮಾತೆ ಸೇರಿ ಎಲ್ಲಾ ದೇವರ ಮಣ್ಣಿನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬದ ವಾತಾವರಣದಂತಿರುತ್ತದೆ. ನವರಾತ್ರಿಯಲ್ಲಿ...
ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬರು, ತನ್ನ ಮಗುವನ್ನು ಸಾಕಲು ಆಗುವುದಿಲ್ಲ ಎಂಬ ಒಂದೇ ಕಾರಣಕ್ಕೆ ಹಸುಗೂಸನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 8 ವರ್ಷಗಳ ಕಾಲ ಮಕ್ಕಳಾಗದೆ ಕೊರಗುತ್ತಿದ್ದ ದಂಪತಿ...
ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...