ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್...
ಮಂಗಳೂರು: ಮಂಗಳೂರು ದಸರಾ ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ. ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆ ಹಾದುಹೋಗುವ ನಗರದ ಸುಮಾರು 7ಕಿ.ಮೀ....
ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ...
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಬೆಳಗಾವಿಯಲ್ಲಿ ಮಹಿಳೆಯೊಬ್ಬರು ತಮ್ಮ ಮಗನಿಗೆ ಬೈಕ್ ಕೊಡಿಸಲು ಮುಂಗಡ ಹಣ ಪಾವತಿಸಲು ಗೃಹಲಕ್ಷ್ಮಿ ಹಣವನ್ನು ಬಳಸಿದ್ದಾರೆ....
ಮುಳಬಾಗಿಲು(ಕೋಲಾರ): ಮಹಿಳೆಯನ್ನು ಕೊಲೆ ಮಾಡಿದ ಆಟೋ ಚಾಲಕನೊಬ್ಬ ಶ*ವದೊಂದಿಗೇ ಅತ್ಯಾ*ಚಾರವೆಸಗಿದ ಕೃ*ತ್ಯ ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಬೆಳಕಿಗೆ ಬಂದಿದೆ. ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋ ಚಾಲಕ ಸೈಯ್ಯದ್ ಸುಹೇಲ್ ಎಂಬಾತ...
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಗುರುವಾರ ಪ್ರಕಟಿಸಿದ್ದಾರೆ. “ಶಾಸಕಾಂಗ ಪಕ್ಷದ ಸಭೆ ನಡೆಯಿತು. ಅಲ್ಲಿ ಎಲ್ಲರೂ ಒಮರ್...
ಟೆನಿಸ್ ಸೂಪರ್ಸ್ಟಾರ್ ರಫೆಲ್ ನಡಾಲ್ ನಿವೃತ್ತಿ ಘೋಷಿಸಿದ್ದು, ನವೆಂಬರ್ನಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್ ತನ್ನ ಕೊನೆಯದು ಎಂದು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿದ್ದಾರೆ. ‘ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಪೋಸ್ಟ್ನಲ್ಲಿ ಬರೆದಿದ್ದಾರೆ. “ನಾನು...
ಬೆಂಗಳೂರು: ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ ಹಿಂದೆ...
25 ಕೋಟಿ ರೂಪಾಯಿ ಲಾಟರಿ.. ನಿಮ್ಮ ಜೀವನದಲ್ಲಿ ಈ ರೀತಿಯ ಸುದ್ದಿ ಕೇಳಿದರೆ ಆಗ ನಿಮಗೆ ಹೇಗೆ ಆಗಬೇಡ ಹೇಳಿ? ಹೌದು, ಇಂತಹದೊಂದು ಘಟನೆ ಪ್ರತಿವರ್ಷ ಕೂಡ ಬಂದೇ ಬರುತ್ತದೆ. ಅದರಲ್ಲೂ ಈ ಸುದ್ದಿ ಕೇಳಿ...
ಬಿಗ್ ಬಾಸ್ ಸೀಸನ್ 11 ಆರಂಭವಾದಾಗ ಲಾಯರ್ ಜಗದೀಶ್ ನಡವಳಿಕೆ ನೋಡಿ ಇವರನ್ನ ಈ ವಾರವೇ ಮನೆಯಿಂದ ಹೊರಗೆ ಕಳುಹಿಸಿ ಎಂದಿದ್ದ ಜನರು ಈಗ ಜಗ್ಗು ಇದ್ರೇನೆ ಬಿಗ್ ಬಾಸ್ ಗೆ ಕಳೆ ಅಂತಿದ್ದಾರೆ. ಬಿಗ್...