ಜರ್ಮನಿ: ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ. ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ...
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮವಾಗಿ ಚಾರ್ಮಡಿ ಘಾಟ್ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಧಾರಾಕಾರ ಮಳೆಯಿಂದ ನೀರು ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದ್ದು, ಹೀಗಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಹಿಂದಕ್ಕೂ...
ಮಂಗಳೂರು: ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ರಿಷಬ್ ಶೆಟ್ಟಿ ಅವರು ಈ ಸಿನಿಮಾ ಪ್ರಶಸ್ತಿಯನ್ನು ದೈವಕ್ಕೆ, ದೈವ ನರ್ತಕರಿಗೆ ಹಾಗೂ ಪ್ರೋತ್ಸಾಹಿಸಿದ ಜನರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ...
ಮಂಗಳೂರು/ಮುಂಬೈ : ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ಬುಧವಾರ ರಾತ್ರಿ ದೈವಾಧೀನರಾದರು. ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು...
ಮಂಗಳೂರು/ರಾಮನಗರ: ಸೌತೆಕಾಯಿ ಮೇಲೆ ದೃಷ್ಠಿ ಬೀಳದಂತೆ ಚಿನ್ನಪಟ್ಟಣ ತಾಲೂಕಿನ ಗರಕಹಳ್ಳಿನ ರೈತ ಇಡೀ ಸ್ಯಾಂಡಲ್ವುಡ್ ನಟಿಯರ ಸುಂದರವಾದ ಭಾವಚಿತ್ರಗಳನ್ನು ಹೊಲದಲ್ಲಿ ಅಳವಡಿಸಿದ್ದಾನೆ. ತನ್ನ ಬೆಳೆ ಕಾಪಾಡಿಕೊಳ್ಳಲು ಈ ದಾರಿಯನ್ನು ಆರಿಸಿದ್ದಾನೆ ಎನ್ನಲಾಗಿದೆ. ಸ್ಯಾಂಡಲ್ವುಡ್ ನಟಿಯರಾದ ರಮ್ಯ,...
ಕಾಟೇರ, ರಾಬರ್ಟ್ ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಹನಿಮೂನ್ ಫೋಟೋ ಶೇರ್ ಮಾಡಿ ಪತಿಗೆ ಸೋನಲ್ ರೊಮ್ಯಾಂಟಿಕ್ ಆಗಿ ವಿಶ್ ಮಾಡಿದ್ದಾರೆ. ತರುಣ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ, ಜಗತ್ತಿನ...
ಮಂಗಳೂರು/ಕೇರಳ: ದೇವಸ್ಥಾನಗಳಲ್ಲಿ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವ ವಿಚಾರವಾಗಿ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯಗಳು ಪೂಜಾ ಸ್ಥಳವಾಗಿದ್ದು, ಚಲನಚಿತ್ರ ಚಿತ್ರೀಕರಣದ ಸ್ಥಳವಾಗಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತ್ರಿಪ್ಪುಣಿತೂರ ಶ್ರೀ ಪೂರ್ಣತ್ರಯಿಶ ದೇವಸ್ಥಾನದಲ್ಲಿ ಸಿನೆಮಾ...
ಪುತ್ತೂರು-ಬಡಗನ್ನೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು ಸತ್ಯ ಧರ್ಮ ಚಾವಡಿ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಜಿಲ್ಲೆ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಮಹಾ...
ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಟಾಸ್ಕ್ ನೀಡಿದ್ದರು. ಗೊಬ್ಬರದ ಅಬ್ಬರ ಎಂಬ ಹೆಸರಿನಲ್ಲಿ ಸ್ಪರ್ಧೆ ಎರ್ಪಡಿಸಿದ್ದರು. ಆದರೆ ಈ ಟಾಸ್ಕ್ ವೇಳೆ ಮನೆಯ ಕ್ಯಾಪ್ಟನ್ ನಿರ್ಣಯ ಸ್ಪರ್ಧಿಗಳಿಗೆ ಬೇಸರ ತರಿಸಿದೆ. ಈ ಕುರಿತಾಗಿ ಇತ್ತಂಡಗಳು ಮಾತನಾಡಿಕೊಳ್ಳುತ್ತಿದ್ದಾರೆ....
ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿ ಗೋಲ್ಡ್ ಸುರೇಶ್ ಕೋಪಗೊಂಡಿದ್ದಾರೆ. ಕ್ಯಾಮೆರಾದ ಮುಂದೆ ಬಂದು ಬಿಗ್ ಬಾಸ್ ನಾವಿನ್ನು ಯಾವ ಆಟ ಆಡಲ್ಲ. ಮೋಸ, ಅನ್ಯಾಯವೆಂದು ಹೇಳಿದ್ದಾರೆ. ಅಷ್ಟಕ್ಕೂ ಇವರ ಕೋಪಕ್ಕೆ ಕಾರಣ ಯಾರು...