ಮಂಗಳೂರು/ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 3 ಕರಡಿಗಳು ಮೃ*ತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಡವಾಗಿ ಸ್ಥಳೀಯರ ಗುರುತಿಸಿದ್ದಾರೆ. ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು...
ಬೆಂಗಳೂರು: ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ....
ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್ ಮೂಲಕ ತಮ್ಮ 4 ವರ್ಷದ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಿದ್ದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಆನಂದ್ ಮತ್ತು ಚಂದನ್ ಶೆಟ್ಟಿಯ ಮದುವೆ ಕುರಿತು ಕೆಲ ಕಿರಾತಕರು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ....
ಮಂಗಳೂರು: ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ಟಸ್ಟ್ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹೈಸ್ಕೂಲು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳ ಕಲಾ ಮತ್ತು ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ‘ಶಕ್ತಿ ಫೆಸ್ಟ್’ ಕಾರ್ಯಕ್ರಮ...
ಸುಳ್ಯ: ಮಲಗಿದಲ್ಲೇ ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಬಾಳುಗೋಡಿನ ಕಿರಿಭಾಗದಲ್ಲಿ ನಡೆದಿದೆ. ಕಿರಿಭಾಗದ ದಿ| ಸೀತಾರಾಮ ಗೌಡ ಎಂಬವರ ಮಗ ಪವಿತ್ ಕಿರಿಭಾಗ(35) ಮೃ*ತ ದುರ್ದೈವಿ. ಪವಿತ್ ಹಾಗೂ ಅವರ ಅಮ್ಮ ಇಬ್ಬರೇ ಮನೆಯಲ್ಲಿ ವಾಸವಿದ್ದು ಅವರ...
ಶಾಲೆಗಳಲ್ಲಿ ಕಲಿಕೆ ಮತ್ತು ಶಿಸ್ತಿನ ವಿಷಯದಲ್ಲಿ ಶಿಕ್ಷಕರ ಕಟ್ಟುನಿಟ್ಟು ಸಾಮಾನ್ಯವಾಗಿದೆ. ಅನೇಕ ಬಾರಿ ಶಿಕ್ಷಕರು ಮಕ್ಕಳಿಗೆ ಬೈದು ಹೊಡೆದು ಪಾಠ ಕಲಿಸಲು ಪ್ರಯತ್ನಿಸುತ್ತಾರೆ. ಆದರೆ ಇಲ್ಲೊಂದು ಶಿಕ್ಷಕ ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವ ಶಿಕ್ಷೆ ನೀಡಿದ್ದು,...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ ಶುರುವಾಗಿ ಒಂದು ವಾರ ಕಂಪ್ಲೀಟ್ ಆಗಿದೆ. ಒಂದೇ ವಾರದಲ್ಲಿ ನರಕಕ್ಕೆ ಸೇರಿದ ಸ್ಫರ್ಧಿಗಳು ಚಡಪಡಿಸುತ್ತಿದ್ದಾರೆ. ಸರಿಯಾದ ಊಟವಿಲ್ಲದೆ, ನಿದ್ದೆ ಇಲ್ಲದೇ, ಲವಲವಿಕೆಯಿಂದ ಓಡಾಡಲು ಆಗದೇ ಕಂಗಾಲಾಗಿದ್ದಾರೆ. ಹೀಗಾಗಿ...
Bigg Boss Kannada Season 11: ಬಿಗ್ ಬಾಸ್ ಕನ್ನಡ ಸೀಸನ್ 11 ಕಾರ್ಯಕ್ರಮ 2ನೇ ವಾರದತ್ತ ಮುನ್ನುಗುತ್ತಿದೆ. ಮನೆಯ ಕ್ಯಾಪ್ಟನ್ ಕೂಡ ಬದಲಾಗಿದ್ದಾರೆ. ನಟಿ ಹಂಸಾ ಮನೆಯ ನಾಯಕತ್ವ ವಹಿಸಿದ್ದು, ಇದೀಗ ಲಾಯರ್ ಜಗದೀಶ್...
ಮಂಗಳೂರು/ಆಸ್ಟ್ರೇಲಿಯ: ಖಿನ್ನತೆಗೆ ಒಳಗಾಗಿದ್ದ ಆಸ್ಟ್ರೇಲಿಯಾದ 37 ವರ್ಷದ ವ್ಯಕ್ತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ನಾಲ್ಕರಿಂದ ಐದು ಒಣಗಿದ ಸೈಲೋಸಿಬಿನ್ ಅಣಬೆಗಳನ್ನು ತಿಂದಿದ್ದಾನೆ. ಈ ಅಣಬೆಯನ್ನು ತಿಂದ ಬಳಿಕ ಆತನಿಗೆ ತಲೆ ತಿರುಗಲಾರಂಭಿಸಿತು ಮತ್ತು ಈ ಭ್ರಮೆಯಿಂದಾಗಿ ಮಾನಸಿಕ...
ಸಾಮಾನ್ಯವಾಗಿ ನಮ್ಮ ಸುತ್ತಮುತ್ತ, ಸುಗಂಧ ದ್ರವ್ಯವನ್ನು ಇಷ್ಟ ಪಡುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹಲವರು ಇದನ್ನು ನಿಯಮಿತವಾಗಿ ಬಳಸುತ್ತಾರೆ. ಇದರ ಒಂದೊಂದು ರೀತಿಯ ಪರಿಮಳ ಒಬ್ಬೊಬ್ಬರಿಗೆ ಇಷ್ಟವಾಗುತ್ತದೆ. ಕೆಲವರಿಗೆ ಇದನ್ನು ಬಳಸುವುದು ಅಭ್ಯಾಸವಾಗಿರುತ್ತದೆ. ಅದರಲ್ಲಿಯೂ ಇದರ...