ಅಕ್ಟೋಬರ್ 8 ರಂದು ಹರಿಯಾಣ ಮತ್ತು ಜಮ್ಮು- ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಫಲಿತಾಂಶಗಳ ಪ್ರಕಾರ ಎಲ್ಲಾ ಸಂಸ್ಥೆಗಳೂ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ವರದಿ ಮಾಡಿದೆ. ಹಾಗೆ...
ಕಿನ್ನಿಗೋಳಿ: ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ ಮುಂಭಾಗ ನಡೆದಿದೆ. ಮಕ್ಕಳು ಹಾಗೂ ತಾಯಿಯನ್ನು...
ಮಂಗಳೂರು/ಕಲಬುರಗಿ: ಪುಟ್ಟ ಶಿವಲಿಂಗವನ್ನು ಕಂಡು ಕಣ್ತುಂಬಿಕೊಳ್ಳಲು ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮಕ್ಕೆ ಭಕ್ತರು ಧಾವಿಸುತ್ತಿದ್ದಾರೆ. ಕೇವಲ ಒಂದೇ ಒಂದು ವರ್ಷದ ಹಿಂದಷ್ಟೇ ಅಲ್ಲಿ ಶಿವಲಿಂಗ ಸ್ಥಾಪನೆಯೊಂದಿಗೆ ಸರ್ಪದ ಆಕೃತಿ...
ಬಿಗ್ ಬಾಸ್ ಕನ್ನಡ ಸೀಸನ್ 11 ಮೊದಲ ವಾರ ಪೂರ್ತಿಗೊಂಡು ಮುನ್ನುಗ್ಗುತ್ತಿದೆ. ಮೊದಲ ವಾರ ನಟಿ ಯಮುನಾ ಮನೆಯಿಂದ ಹೊರಬಂದಿದ್ದಾರೆ. ಹೊರ ಬಂದ ಬಳಿಕ ಬಿಗ್ಬಾಸ್ ಕುರಿತು ಮಾತನಾಡಿದ್ದಾರೆ. ಹಲವು ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡು ಒಂದು ವಾರ ಕಳೆದಿದೆ. ಪ್ರತಿ ಸೀಸನ್ನಂತೆ ಈ ಬಾರಿಯೂ ಕೂಡ ಬಿಗ್ಬಾಸ್ ಮನೆಯಿಂದ ಓರ್ವ ಸ್ಪರ್ಧಿ ಆಚೆ ಬಂದಿದ್ದಾರೆ. ಕನ್ನಡದ...
ಬಿಗ್ಬಾಸ್ ಸೀಸನ್ 11 ಶುರುವಾಗಿ ಮೊದಲ ವಾರದ ಕಿಚ್ಚನ ಪಂಚಾಯ್ತಿನೂ ನಡೆದಿದೆ. ಸ್ವರ್ಗ, ನರಕ ಅನ್ನೋ ಹೊಸ ಕಾನ್ಸೆಪ್ಟ್ ಕೂಡ ಜನರಿಗೆ ಇಷ್ಟವಾಗ್ತಿದೆ. ಆದರೆ, ಈ ಸಲದ ಬಿಗ್ಬಾಸ್ನ ಮೊದಲ ಕಿಚ್ಚನ ಪಂಚಾಯ್ತಿ ಫುಲ್ ಡಿಫರೆಂಟಾಗಿದೆ....
ಮಂಗಳೂರು/ಲಂಡನ್: ಕಳ್ಳನೊಬ್ಬ ಮನೆಗೆ ನುಗ್ಗಿ ಕಳ್ಳತನ ಮಾಡುವ ಬದಲು ಮನೆ ಕೆಲಸ ಮಾಡಿ, ಊಟ ತಯಾರಿಸಿ ಪತ್ರ ಬರೆದಿಟ್ಟು ಹೋಗಿರುವ ವಿಚಿತ್ರ ಘಟನೆ ಲಂಡನ್ನ ಪ್ರತಿಷ್ಠಿತ ನಗರದಲ್ಲಿ ನಡೆದಿದೆ. ಮನೆಗಳ್ಳತನದ ಬಗ್ಗೆ ಪ್ರತಿನಿತ್ಯ ಹಲವಾರು ದೂರುಗಳು...
ಮಿರ್ಜಾಪುರ: ಮಿರ್ಜಾಪುರ ಜಿಲ್ಲೆಯ ವಿದ್ಯಾವಾಸಿನಿ ದೇವಾಲಯಕ್ಕೆ ಶೂ ಹಾಕಿಕೊಂಡು ಪ್ರವೇಶಿಸಿದ ಆರೋಪದಡಿ ಜಿಲ್ಲಾ ಕೃಷಿ ಅಭಿವೃದ್ಧಿ ಸಹಾಯಕ ಅಧಿಕಾರಿಯನ್ನು(ಎಡಿಒ) ಕೆಲಸದಿಂದ ಅಮಾನತು ಮಾಡಲಾಗಿದೆ. ಉಪವಿಭಾಗಾಧಿಕಾರಿಯಾಗಿ ಆಗಿಯೂ ಕೆಲಸ ಮಾಡುತ್ತಿರುವ ಪ್ರತೀಕ್ ಕುಮಾರ್ ಸಿಂಗ್ ಶೂ ಹಾಕಿಕೊಂಡು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ಮುಳುಗಿ ಸಾ*ವನ್ನಪ್ಪಿದ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಭಾನುವಾರ ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜಿನ ಗೌತಮ್ (17)...
ಮಂಗಳೂರು/ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಅಪ*ಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ, ಬೈಕ್ ಸವಾರನ ಮುಖಕ್ಕೆ ಟ್ರ್ಯಾಕ್ಟರ್ ನೇಗಿಲು ಬಡಿದಿದ್ದು , ಸವಾರ ಸ್ಥಳದಲ್ಲೇ ಮೃತ*ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಚಿಕ್ಕೂರಿನಲ್ಲಿ ನಡೆದಿದೆ. ಮೃ*ತ ಶಿವಾನಂದ...