ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ. ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಿದೆ. ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ...
ಮಂಗಳೂರು/ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರ ಬೆಲೆ ಏರಿಕೆ ಕಂಡಿದ್ದು, ಈ ವಾರ ಇಳಿಕೆಯ ಹಾದಿಯಲ್ಲಿರುವಂತಿದೆ. ಇಂದು (ಅ.7) ಎರಡೂ ಲೋಹಗಳ ಬೆಲೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 90 ರೂ....
ಉಡುಪಿ: ಹೆಬ್ರಿಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ ಸುರಿದು ಹಠಾತ್ ಜಲ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಒಂದೇ ಸಮನೆ...
ಮಂಗಳೂರು: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃ*ತದೇಹ ಪತ್ತೆಯಾಗಿದೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರು...
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಅವರ ಬಾವ ಅವರ ಸಹೋದರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮುಮ್ತಾಜ್ ಆಲಿ ಸಹೋದರ ಹೈದರ್ ದೂರು...
ಕೇರಳ: ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್ಲೈನ್ ಬುಕ್ಕಿಂಗ್ ಕಡ್ಡಾಯ ಮಾಡಲಾಗಿದೆ. ಶಬರಿಮಲೆ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗೆ ಮುನ್ನ ಕೇರಳ ಸರ್ಕಾರವು ಈ ಬಾರಿ ಆನ್ಲೈನ್ ಬುಕ್ಕಿಂಗ್ ಮೂಲಕ ಯಾತ್ರಾರ್ಥಿಗಳಿಗೆ ಅವಕಾಶ ನೀಡಲು ನಿರ್ಧರಿಸಿದೆ. ದಿನಕ್ಕೆ 80,000...
ಮಂಗಳೂರು: ನಗರದ ಪ್ರಸಿದ್ಧ ಉದ್ಯಮಿ ಬಿ.ಎಂ ಮಮ್ತಾಜ್ ಅಲಿ (52) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಸಿಕ್ಕಿದೆ. ಮೋಯ್ದೀನ್ ಬಾವ ಸಹೋದರನ ಕಾರು ನಿನ್ನೆ (ಅ.6) ಮುಂಜಾನೆ 4 ಗಂಟೆ ಸುಮಾರಿಗೆ ಕೂಳೂರಿನಿಂದ ಸುಮಾರು...
ಮಂಗಳೂರು/ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿ ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್ (31) ಅನ್ನು ಬೆಟ್ಟದ ಪೊಲೀಸರು ಭಾನುವಾರ (ಅ.6) ಬಂಧಿಸಿದ್ದಾರೆ. ಪುದೂರಿನಿಂದ ದನದ ಮಾಂಸ ತಂದು...
ಮುರುಡೇಶ್ವರ: ಸಮುದ್ರಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾಗಿದ್ದು, ಮತ್ತೋರ್ವನನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಈ ಘಟನೆ ನಡೆದಿದ್ದು, ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ವಿದ್ಯಾರ್ಥಿಗಳು ಬೆಂಗಳೂರು ಮೂಲದವರಾಗಿದ್ದು...
ಮಂಗಳೂರು/ಮುಂಬೈ: ಒಂದೇ ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ (ಅಕ್ಟೋಬರ್ 6, 2024) ಮುಂಬೈನ ಸಿದ್ಧಾರ್ಥ್ ಕಾಲೋನಿ, ಕೆಎನ್ ಗಾಯಕ್ವಾಡ್ ಮಾರ್ಗ್,...