ಮಂಗಳೂರು/ತೆಲಂಗಾಣ: ಆನ್ಲೈನ್ ಜೂಜಾಟದ ಮೂಲಕ ಮಗ ಮಾಡಿದ 30 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ದಂಪತಿ ಮತ್ತು ಅವರ ಮಗ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ....
ಮಂಗಳೂರು/ಆಗ್ರಾ: ಶಿಕ್ಷಕರಿಗೆ ಗುರು ಸ್ಥಾನ ನೀಡಿ ಆರಾಧಿಸುವುದು ನಮ್ಮ ಸಂಸ್ಕೃತಿ. ನಮ್ಮ ತಪ್ಪನ್ನು ತಿದ್ದುತ್ತಾ, ಸದಾ ನಮ್ಮ ಒಳಿತನ್ನೇ ಬಯಸುವ ನಿಸ್ವಾರ್ಥ ಜೀವಕ್ಕೆ ವಿದ್ಯಾರ್ಥಿಗಳು ಚಿರಋಣಿಗಳಾಗಿ ಇರಬೇಕು. ಆದರೆ ಇಲ್ಲಿ, ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ಅ*ಶ್ಲೀಲ...
ಮಂಗಳೂರು : ಆಗ್ನೆಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ದುಡಿಯುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ ವಿರುದ್ದ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ತಲಪಾಡಿ ಕಿನ್ಯಾದ ಕೇಶವ ಶಿಶು ಮಂದಿರದ ಸಭಾಂಗಣದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ...
ಮಂಗಳೂರು: ‘ಇಸ್ರೇಲ್ ಟ್ರಾವೆಲ್ಸ್’ ಎಂಬ ಹೆಸರು ಮುಲ್ಕಿ-ಮೂಡುಬಿದಿರೆ ಸಂಚರಿಸುವ ಖಾಸಗಿ ಬಸ್ಸಿಗೆ ಇಟ್ಟಿದಕ್ಕೆ ಅಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಆ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್ ಕಟೀಲು ಅವರು...
ಕೂಳೂರು: ಮಾಜಿ ಶಾಸಕ ಮೋಯಿದ್ದೀನ್ ಬಾವ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6 ರ ರವಿವಾರ ಬೆಳಿಗ್ಗೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ, ಅವರು...
ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ...
ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ. ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ...
ಬೆಳಗ್ಗೆ ನಿದ್ರೆಯಿಂದ ಎದ್ದ ಕೂಡಲೇ ಹಲವರಿಗೆ ಟೀ ಬೇಕೆ ಬೇಕು. ಟೀ ಸೇವಿಸಿದ ಮೇಲೆಯೇ ಅವರ ದಿನಚರಿ ಮುಂದುವರೆಯುತ್ತದೆ. ಟೀ ಎಷ್ಟರ ಮಟ್ಟಿಗೆ ಹೆಸರು ಮಾಡಿದೆ ಎಂದರೆ ಪಾಶ್ಷಿಮಾತ್ಯ ದೇಶಗಳಲ್ಲೂ ಇದನ್ನು ತುಂಬಾ ಇಷ್ಟಪಡುವವರಿದ್ದಾರೆ. ಟೀ...
ಬೆಂಗಳೂರು: ಶಾಲಾ ದಾಖಲಾತಿ, ಉದ್ಯೋಗ, ವಿವಾಹ ನೋಂದಣಿ ಸೇರಿದಂತೆ ವಿವಿಧ ಸರಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕೂಡ ಜನನ ಪ್ರಮಾಣ ಪತ್ರ ಅಗತ್ಯ ದಾಖಲೆಯಾಗಿದೆ. ಆದರೆ ಮಗು ಜನಿಸಿದ ನಂತರದಲ್ಲಿ ಜನನ ಪ್ರಮಾಣ ಪತ್ರ ಪಡೆಯಲು...
ವಿಟ್ಲ: ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃ*ತಪಟ್ಟಿರುವ ಘಟನೆ ನಡೆದಿದೆ. ಅಬೂಬಕ್ಕರ್ ಸಿದ್ದೀಕ್ (30) ಮೃ*ತ ಯುವಕ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ...