ಮಂಗಳೂರು/ಸ್ಯಾನ್ ಫ್ರಾನ್ಸಿಸ್ಕೋ : ಕೃತಕ ಬುದ್ಧಿಮತ್ತೆ ಕಂಪೆನಿ ಓಪನ್ ಎಐನ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ತನ್ನ ಫ್ಲ್ಯಾಟ್ನಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಓಪನ್ ಎಐ ಕಾರ್ಯಚಟುವಟಿಕೆಗಳು ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ ಬೆನ್ನಲ್ಲೇ...
ಮಂಗಳೂರು/ಕೋಲಾರ : ಅ*ವನು ಅ*ವಳಾಗಿ ಬದಲಾಗಿ ಒಂದು ವರ್ಷಕ್ಕೆ ಕಾಲಿಡುತ್ತಿದ್ದಳು. ಈ ಹಿನ್ನಲೆಯಲ್ಲಿ ಸರ್ಜನ್ ಮಾತಾ ಪೂಜೆಯನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಆ ಮಂ*ಗಳಮುಖಿ ದು*ರಂತ ಈಗ ದು*ರಂತ ಅಂ*ತ್ಯಕಂಡಿದ್ದಾಳೆ. ಅಚ್ಚರಿ ಏನೆಂದರೆ, ಮಂ*ಗಳಮುಖಿ ಅಲಿಯಾ...
ನೆಸ್ಲೆ ವಿರುದ್ಧ ನ್ಯಾಯಾಲಯದ ಪ್ರತಿಕೂಲ ತೀರ್ಪಿನ ನಂತರ ಸ್ವಿಟ್ಜರ್ಲೆಂಡ್ ಭಾರತಕ್ಕೆ ನೀಡಲಾದ MFN ಸ್ಥಾನಮಾನವನ್ನು ಹಿಂಪಡೆದಿದೆ. ಈ ಕ್ರಮವು ಯುರೋಪಿಯನ್ ರಾಷ್ಟ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಘಟಕಗಳಿಗೆ ಪ್ರತಿಕೂಲ ತೆರಿಗೆಯ ಪರಿಣಾಮಗಳನ್ನು ಉಂಟುಮಾಡಲಿದೆ. ಜನವರಿ 1, 2025...
ಬಂಟ್ವಾಳ : ಗರ್ಭಿಣಿ ಇರುವ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆಂಬ ಆ*ರೋಪ ಬಂಟ್ವಾಳದ ಮೂಡ ಗ್ರಾಮದ ಕಾಂಗ್ರೆಸ್ ಪುರಸಭೆ ಸದಸ್ಯ ಪಟಾಲಂ ವಿರುದ್ಧ ಕೇಳಿಬಂದಿದೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಾಗಿದೆ. ಬಂಟ್ವಾಳ ಪುರಸಭೆ ಸದಸ್ಯ,...
ಮೂಡುಬಿದಿರೆ: ವೈಭವದಿಂದ ಅಲಂಕೃತಗೊಂಡ ಆಳ್ವಾಸ್ ವಿರಾಸತ್ ಶ್ರೀಮತಿ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಕೋಲ್ಕತ್ತಾದ ನೀಲಾದ್ರಿ ಕುಮಾರ್ ಸಿತಾರ್- ಝಿತಾರ್ ಕೈ ಚಳಕದ ಸಂಗೀತ ಪರಿಕರಗಳ ಝಲಕ್ ಮೂಲಕ ಕಲಾವೈಭವವನ್ನು ಅನಾವರಣ ಗೊಳಿಸಿದರು....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಗುಂಡೂರಾವ್...
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಅಭಿಯಾನದ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಅಂಬಲಪಾಡಿಯ ಕುಂಜಗುಡ್ಡೆ...
ಕಾರ್ಕಳ : ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಕಾರ್ಕಳ ಮುಟ್ಲುಪಾಡಿಯ 26ರ ಹರೆಯದ ಯುವಕ ಪ್ರೀತಂ ಶೆಟ್ಟಿ ಹೃದಯಾ*ಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿ ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾ*ತದಿಂದ ಪ್ರೀತಂ ಸಾ*ವನ್ನಪ್ಪಿದ್ದಾರೆ. ಕುಸಿದು ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು...
ಮೂಲ್ಕಿ: ಸ್ಕೂಟರ್ ಹಾಗೂ ಕಾರು ನಡುವೆ ಅ*ಪಘಾತ ಸಂಭವಿಸಿದ ಘಟನೆ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ಮುಲ್ಕಿ ಕೊಳಚಿ ಕಂಬಳದಲ್ಲಿ ವಾಸ್ತವ್ಯವಿರುವ ಶಿವಾನಂದ ಗಾಯಗೊಂಡ ಸ್ಕೂಟರ್ ಸವಾರ. ಗಾ*ಯಾಳು ಶಿವಾನಂದ...
ವಿಟ್ಲ : ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂ*ಭೀರ ಗಾ*ಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃ*ತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45)...