ಮಂಗಳೂರು : ದಾಂಪತ್ಯ ಜೀವನವು ಸುಖಕರವಾಗಿ ಸಾಗಬೇಕಾದರೆ ಬಿಸಿ ಅಪ್ಪುಗೆಯ ಜೊತೆಗೆ ಸಿಹಿ ಮುತ್ತು ಸುರಕ್ಷತೆಯ ಭಾವವನ್ನು ಕಟ್ಟಿಕೊಡುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸುವ ವಿಧಾನದಲ್ಲಿ ಒಂದು ಈ ಚುಂಬನ. ಮುತ್ತು ಎಂದ ಕೂಡಲೇ ಎಲ್ಲರಲ್ಲೂ ಮುಜುಗರವೊಂದು ಕಾಡುತ್ತದೆ....
ಮೈಸೂರು: ಕಂದಕಕ್ಕೆ ಬಿದ್ದು ಕಾಡಾನೆ ಮೃ*ತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಮೃ*ತಪಟ್ಟಿದೆ. ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ...
ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ...
ಮಂಗಳೂರು: ಪ್ರತಿದಿನ ಬಟ್ಟೆ ಒಗೆಯುವುದು, ಮಡಚುವುದು ಮತ್ತು ಇಸ್ತ್ರಿ ಮಾಡುವುದರಲ್ಲೇ ಅರ್ಧ ದಿನ ಕಳೆದು ಹೋಗುತ್ತದೆ. ಮುಂಜಾನೆ ಅವಸರದಲ್ಲಿ ಹೊರಡುವಾಗ ಬಟ್ಟೆಗಳಲ್ಲಿ ನೆರಿಗೆ ಕಂಡ ಬಂದರೆ ಇಸ್ತ್ರಿ ಮಾಡಲೇ ಬೇಕಾಗುತ್ತದೆ. ನೀವೂ ಕೂಡ ಪ್ರತಿದಿನ ಬಟ್ಟೆ...
ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ತುಳುನಾಡಿನ ಕಾರ್ಣಿಕ ಕ್ಷೇತ್ರವಾಗಿ ಬೆಳಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರ ಆಪ್ತ ಸಹಾಯಕ ಜಗನ್ನಾಥ್ ಬಂಗೇರ ಮುಗ್ಗಗುತ್ತು ಹೇಳಿದರು. ಅವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ...
ಬೆಂಗಳೂರು: ಇನ್ಮುಂದೆ ಕನ್ನಡದಲ್ಲೇ ನಡೆಯಲಿದೆ ರೈಲ್ವೆ ಪರೀಕ್ಷೆ ಎಂದು ಬಹು ವರ್ಷಗಳ ಕನ್ನಡಿಗರ ಬೇಡಿಕೆಯನ್ನು ಕೇಂದ್ರ ಸಚಿವ ಸೋಮಣ್ಣ ಈಡೇರಿಸಿದ್ದಾರೆ. ಎಷ್ಟೋ ವರ್ಷಗಳಿಂದ ರೈಲ್ವೆ ಪರೀಕ್ಷೆ ಹಿಂದಿ ಮತ್ತು ಇಂಗ್ಲೀಷ್ನಲ್ಲೇ ನಡೆಯುತ್ತಿತ್ತು. ಇದರ ಪರಿಣಾಮ ಕನ್ನಡಿಗರು...
ಮಂಗಳೂರು/ಬೆಂಗಳೂರು : ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪತಿ ಭುವನ್ ಪೊನ್ನಣ್ಣ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ...
ಹುಬ್ಬಳ್ಳಿ: ಲಾರಿ ಪಲ್ಟಿಯಾಗಿ ಕಬ್ಬಿಣದ ರಾಡ್ ಚಾಲಕನ ಎದೆ ಸೀಳಿ ಒಳ ಹೊಕ್ಕ ಘಟನೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಸ್ತೆ...
ಬೆಳ್ತಂಗಡಿ: ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಬಿದ್ರೆ...
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ...