ದಾವಣಗೆರೆ: ಮನೆಯ ಮುಂದೆ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ನಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಟ್ರ್ಯಾಕ್ಟರ್ನಿಂದ ಬಿದ್ದು ಸಾ*ವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃ*ತ ಬಾಲಕಿ...
ಮಂಗಳೂರು/ಮಧ್ಯಪ್ರದೇಶ : ಇತ್ತೀಚೆಗೆ ದಾಂಪತ್ಯ ಜೀವನದಲ್ಲಿ ಬಿರುಕು ಹೆಚ್ಚಾಗುತ್ತಿದೆ. ವಿಚ್ಛೇದನಗಳೂ ಹೆಚ್ಚು. ಪರ ಸ್ತ್ರೀ/ಪರ ಪುರುಷ ವ್ಯಾಮೋಹ ಅಧಿಕ. ಇದೀಗ ಅಂತಹ ಘಟನೆಯೊಂದು ನಡೆದಿದೆ. ಆ ದಂಪತಿ ಮದುವೆಯಾಗಿ ಹತ್ತು ವರ್ಷವಾಗಿದೆ. ಈಗ ಪತ್ನಿಗೆ ಪತಿಯ...
ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು ಬಾಲಕಿ ಸಾ*ವನ್ನಪ್ಪಿರುವ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊರಲೆ ಎಂಬಲ್ಲಿ ನಡೆದಿದೆ. ಇಲ್ಲಿನ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ...
ಕೊಲ್ಯದ ಶ್ರೀ ಶಾರದಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ, ಹಾಗೂ ಶ್ರೀ ಶಾರದಾ ಮಂದಿರ ನಿರ್ಮಾಣ ಸಮಿತಿ ವತಿಯಿಂದ 43 ನೇ ವರ್ಷದ ಶಾರದಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಅಕ್ಟೋಬರ್ 6...
ಶಿವಮೊಗ್ಗ: ಏರೋಡ್ರೋಮ್ ಮಾನದಂಡಗಳನ್ನು ಪೂರೈಸದ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಾಹಕ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) 20 ಲಕ್ಷ ದಂಡ ವಿಧಿಸಿದೆ. ಡಿಜಿಸಿಎಯ ವರದಿಯು ವಿಮಾನ...
ಮಂಗಳೂರು: ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್ನಲ್ಲಿ ಅತೀ ಹೆಚ್ಚಿನ...
ಮಂಗಳೂರು/ಬೆಂಗಳೂರು: ಮದುವೆಯಾಗಲು ಕಿರುತರೆ ನಟಿಯೊಬ್ಬಳು ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಮನನೊಂದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈವೆಂಟ್ ಮ್ಯಾನೇಜ್ ಮೆಂಟ್ನಲ್ಲಿ ಡೆಕೊರೇಟ್ ಕೆಲಸ ಮಾಡುತ್ತಿದ್ದ ಮದನ್ (25) ಮೃ*ತಪಟ್ಟ ಯುವಕ ಎಂದು...
ಭೋಪಾಲ್: ಮಧ್ಯಪ್ರದೇಶದ ಶಾದೋಲ್ ಎಂಬಲ್ಲಿ ಪುತ್ರನೋರ್ವ ತಂದೆಯ ಚಿತೆಗೆ ಬೆಂಕಿ ಇಡಲು ನಿರಾಕರಿಸಿದ್ದಾನೆ. ತಂದೆಯ ಚಿತೆಗೆ ಕೊಳ್ಳಿ ಇಡಬೇಕಾದರೆ 2.5 ಲಕ್ಷ ರೂಪಾಯಿ ನೀಡಬೇಕೆಂದು ಮಗ ಡಿಮ್ಯಾಂಡ್ ಮಾಡಿದ್ದನು. ಊರಿಗೆ ಬಂದು ತಂದೆಯ ಅಂತಿಮ ವಿಧಿವಿಧಾನಗಳನ್ನು...
ಬೆಳಗಾವಿ : ಖ್ಯಾತ ಉದ್ಯಮಿ ಶ*ವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ – ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಕಾರಿನಲ್ಲಿ ಪತ್ತೆ*ಯಾಗಿದೆ. ಚಿಕ್ಕೋಡಿಯ ಖ್ಯಾತ ಗ್ರಾನೈಟ್ ಉದ್ಯಮಿ ಫೈರೋಜ್ ಬಡಗಾವಿ...
ಮಂಗಳೂರು: ಗ್ಯಾಸ್ ಸಿಲಿಂಡರ್ ಅನ್ನು ಇಂದಿನ ದಿನಗಳಲ್ಲಿ ಎಲ್ಲರೂ ಬಳಸುತ್ತಾರೆ. ಪ್ರತಿಯೊಬ್ಬರ ಬಳಿಯೂ ಅಡುಗೆ ಅನಿಲ ಸಿಲಿಂಡರ್ ಇದ್ದೇ ಇರುತ್ತದೆ. ಕೇಂದ್ರ ಸರ್ಕಾರ ಉಜ್ವಲ ಯೋಜನೆ ಜಾರಿಗೆ ತಂದ ನಂತರ ಸೌದೆ ಒಲೆಯಲ್ಲಿ ಅಡುಗೆ ಕಾಲ ಮರೆಯಾಗಿದ್ದು,...