ಮಂಗಳೂರು/ರಾಜಸ್ಥಾನ: ಚಿರತೆ ದಾಳಿಯು ರಾಜಸ್ಥಾನದ ಉದಯಪುರದಲ್ಲಿ ಮತ್ತೆ ಹೆಚ್ಚಾಗುತ್ತಿವೆ. ಇಂದು (ಸೆ.30) ಮುಂಜಾನೆ ಸ್ಥಳೀಯ ದೇವಸ್ಥಾನದ ಅರ್ಚಕನನ್ನು ಚಿರತೆ ಹೊತ್ತೊಯ್ದಿದೆ ಎಂದು ಹೇಳಲಾಗಿತ್ತು. ಬಳಿಕ ಪಕ್ಕದ ಕಾಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಳೆದ ಹನ್ನೊಂದು ದಿನದಿಂದ...
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಗೋಬಿ, ಕಬಾಬ್ ಮತ್ತು ಪಾನಿಪುರಿ ಪ್ರಿಯರಿಗೆ ಇವುಗಳ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂಬ ಶಾಕಿಂಗ್ ಸುದ್ದಿಯೊಂದನ್ನು ನೀಡಿತ್ತು. ಆದರೆ ಇದೀಗ ಮತ್ತೆ...
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆಯಾಗಿರುವ ವಿಚಾರದಲ್ಲಿ ನಟ ಸುಮನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನೂರಾರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ನಟ ಸುಮನ್ ಈ ಪ್ರತಿಕ್ರಿಯೆ ನೀಡಿದ್ದಾರೆ....
ಬೆಂಗಳೂರು: ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಿಕೆಟ್ ಸಿಕ್ಕಿದೆ. ಅವರಿಗೆ ಮೊದಲ ದಿನವೇ ಹೊಸ ಬಿರುದು...
ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಗದ್ದಲ ಮಾಡಿದ್ದ ಲಾಯರ್ ಜಗದೀಶ್ ಬಿಗ್ ಬಾಸ್ ಸೀಸನ್ 11 ಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಯಾವ ರೀತಿ ತಮ್ಮ ಮಾತಿನಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡಿದ್ರೋ,...
ಮುಲ್ಕಿ: ಸಣ್ಣ ಸಣ್ಣ ಕಾರಣಗಳಿಗೆ ವಿದ್ಯಾರ್ಥಿಗಳು ಸಾ*ವಿನ ಹಾದಿಯನ್ನಿಡಿಯುವ ಅದೆಷ್ಟೋ ಘಟನೆಗಳು ನಡೆಯುತ್ತಿವೆ. ಇದೀಗ ಅಂತಹದ್ದೇ ಒಂದು ಪ್ರಕರಣ ದಾಖಲಾಗಿದ್ದು, ಡೆ*ತ್ ನೋ*ಟ್ ಬರೆದಿಟ್ಟು ವಿದ್ಯಾರ್ಥಿನಿ ನೇ*ಣಿಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ...
ಮಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ಶೋ ಡ್ರಾಮಾ ಜೂನಿಯರ್ ವಿಜೇತೆ, ಯಕ್ಷಗಾನ ಬಾಲ ಕಲಾವಿದೆ ರಿಷಿಕಾ ಕುಂದೇಶ್ವರ ಅವರು ಕುರಿತು ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಉಜಿರೆ ಕುರಿಯ ವಿಠಲ...
ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃ*ತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಮೃ*ತಪಟ್ಟ ಬಾಲಕ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್...
ಮಂಗಳೂರು/ಚಿತ್ರದುರ್ಗ: KSRTC ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿ ಐವತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಇಂದು (ಸೆ.30) ಬೆಳಿಗ್ಗೆ ಈ...
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃ*ತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃ*ತ...