ಮಂಗಳೂರು: ಸುರತ್ಕಲ್ – ನಂತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಬೃಹತ್ ಗಾತ್ರದ ಗುಂಡಿಗಳು ದೊಡ್ಡ ಸಂಖ್ಯೆಯಲ್ಲಿ ಬಿದ್ದಿದ್ದು ವಾಹನ ಸಂಚಾರ ಅಪಾಯಕಾರಿ ಸ್ಥಿತಿಗೆ ತಲುಪಿದೆ. ಈಗಾಗಲೆ ಕಳೆದ ಮೂರು ತಿಂಗಳ ಅವಧಿಯಲ್ಲಿ ಹಲವು ಅಪಘಾತಗಳು ನಡೆದು,...
ಕಾರವಾರ: ಅಂಕೋಲದ ಶಿರೂರಿನಲ್ಲಿ ಭೂ ಕುಸಿತ ಸಂಭವಿಸಿ 11 ಜನ ಮೃ*ತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಮೃ*ತದೇಹ ಭಾರತ್ ಬೇಂಜ್ ಲಾರಿಯಲ್ಲೇ ಸಿಕ್ಕಿದ್ದು, ಇದೀಗ ಲಾರಿ ಅವಶೇಷದಡಿ ಅರ್ಜುನ್ ತನ್ನ...
ಬೆಂಗಳೂರು: ರಾಜ್ಯದ ಎರಡು ಕಡೆ ಕಲಬೆರಕೆ ತುಪ್ಪ ಪತ್ತೆಯಾಗಿದೆ. ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕಲಬೆರಕೆ ತುಪ್ಪ, ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ರಾಜ್ಯ ಸರ್ಕಾರ ರಾಜ್ಯದಲ್ಲಿ ತಯಾರಾಗುವ ಖಾಸಗಿ...
ಮಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಜಂಟಿಯಾಗಿ ಮಂಗಳೂರಿನ ಚಿತ್ರಾಪುರ ಮಠದ ಸಹಕಾರದೊಂದಿಗೆ ಅ. 26 ಮತು 27ರಂದು ನಡೆಸಲು ಉದ್ದೇಶಿಸಿದ ಗಾಯತ್ರಿ ಸಂಗಮ...
ಮಂಗಳೂರು: ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯದಲ್ಲಿ ಸಕ್ರೀಯರಾಗಿದ್ದ ಮತ್ತು ಹಲವು ದೇವಸ್ಥಾನಗಳ ಅಧ್ಯಕ್ಷರಾಗಿ, ದೇವಸ್ಥಾನಗಳ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದ ಉದ್ಯಮಿ ರಘು ಸಪಲ್ಯ ನಿ*ಧನರಾಗಿದ್ದಾರೆ. ಬಂಟ್ವಾಳ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾಗಿ, ಸುಮಂಗಲ ಹಾಲ್ ಹಾಗೂ ಸುಮಂಗಲ...
ಇತ್ತೀಚೆಗೆ ಸಾರ್ವಜನಿಕವಾಗಿ ತುಳುನಾಡ ದೈವಗಳ ಅವಹೇಳನ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಡ್ಯಾನ್ಸ್ ಅಕಾಡೆಮಿಯೊಂದರಲ್ಲಿ ಪಂಜುರ್ಲಿ ದೈವದ ವೇಷ ಹಾಕಿ ನರ್ತಿಸಿದ್ದೂ ಅಲ್ಲದೆ ಆಕ್ಷೇಪ ವ್ಯಕ್ತಪಡಿಸಿದ್ದ ಕರಾವಳಿ ಯುವಕರನ್ನ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ದೇಶದ...
ಪುತ್ತೂರು: ಎಸ್ಬಿಐ ಬ್ಯಾಂಕ್ನಿಂದ ಕೋಟ್ಯಾಂತರ ರೂಪಾಯಿ ಸಾಲ ಪಡೆದು ಮರುಪಾವತಿಸದೆ, ವಸೂಲಿಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಬೊಳುವಾರ ಎಂಬಲ್ಲಿ ಇರುವ ತಿರುಮಲ ಹೊಂಡಾ ಮಾಲೀಕ ಹಾಗೂ...
ಅರಸಿನಮಕ್ಕಿ: ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯ ಉಪ್ಪಿನಂಗಡಿಯ ಅರಸಿನಮಕ್ಕಿ ಫ್ರೌಡ ಶಾಲೆಯ ಮುಂಭಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ...
ಪುಣ್ಯಸ್ನಾನಕ್ಕೆಂದು ನೀರಿನಲ್ಲಿ ಮುಳುಗಿ ಸುಮಾರು 37 ಮಕ್ಕಳು ಸೇರಿದಂತೆ 43 ಜನರು ನಾಪತ್ತೆಯಾದ ಘಟನೆ ಬಿಹಾರದಲ್ಲಿ ನಡೆದಿದೆ. ಜೀವಿತ್ಪುತ್ರಿಕಾ ಹಬ್ಬದ ಆಚರಣೆಯ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಹಾರದಲ್ಲಿ ಜೀವಿತ್ಪುತ್ರಿಕಾ ಹಬ್ಬದ ಆಚರಣೆ ನಡೆಯುತ್ತಿದೆ. ಈ...